ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್
Team Udayavani, Feb 22, 2022, 5:14 PM IST
ಪಣಜಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತ ಹರ್ಷರವರ ಹತ್ಯೆಯನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಖಂಡಿಸಿದ್ದಾರೆ.
ಭಾನುವಾರ ಕರ್ನಾಟಕದ ಶಿವಮೊಗ್ಗದಲ್ಲಿ ಭಜರಂಗ ದಳದ ಕಾರ್ಯಕರ್ತ ಹರ್ಷ ರವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಈ ಘಟನೆಯ ಬಗ್ಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ಅಭಿವ್ಯಕ್ತಿ ಸ್ವಾತಂತ್ರ್ಯ” ಇತರರಿಗಿಂತ ತಮ್ಮನ್ನು ತಾವು ಹೆಚ್ಚು ಅರ್ಹರು ಎಂದು ಪರಿಗಣಿಸುವ ಕೆಲವು ಜನರ ವಿಶೇಷ ಹಕ್ಕಾಗಿದೆಯೇ..? ಶಿವಮೊಗ್ಗದಲ್ಲಿ ರಾಷ್ಟ್ರವಿರೋಧಿ, ಹಿಂದೂ ವಿರೋಧಿ ಮೂಲಭೂತವಾಧಿಗಳಿಂದ ಹರ್ಷನನ್ನು ಕೊಲ್ಲಲಾಯಿತು ಎಂದು ಮುಖ್ಯಮಂತ್ರಿ ಸಾವಂತ್ ಈ ಘಟನೆಯನ್ನು ಖಂಡಿಸಿದ್ದಾರೆ.
ಹರ್ಷ ರಾಷ್ಟ್ರೀಯವಾಧಿ, ಈ ಅಮಾನುಷ ಕೃತ್ಯವನ್ನು ನಾನು ಖಂಡಿಸುತ್ತೇನೆ. ಅವರ ಕುಟುಂಬಸ್ಥರಿಗೆ ಈ ಮೂಲಕ ನಾನು ಸಾಂತ್ವನ ಹೇಳುತ್ತೇನೆ ಎಂದು ಗೋವಾ ಮುಖ್ಯಮಂತ್ರಿ ಸಾವಂತ್ ಈ ಘಟನೆಯನ್ನು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.