ಪ್ರಶಾಂತ್ ಕಿಶೋರ್ ವಿರುದ್ಧ ಕೇಸ್
Team Udayavani, Feb 28, 2020, 10:10 AM IST
ಪಟ್ನಾ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ವಿರುದ್ಧ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ವಂಚನೆ ಮತ್ತು ಅಪ್ರಾಮಾಣಿಕತೆ, ವಿಶ್ವಾಸಘಾತದ ಆರೋಪಗಳನ್ನು ಅವರ ವಿರುದ್ಧ ಹೊರಿಸಲಾಗಿದೆ. ಸದ್ಯ ಪ್ರಶಾಂತ್ ನಡೆಸುತ್ತಿರುವ ‘ಬಾತ್ ಬಿಹಾರ್ ಕಿ’ ಕಾರ್ಯಕ್ರಮದಲ್ಲಿ ಕೃತಿ ಚೌರ್ಯ ನಡೆಸಲಾಗಿದೆ ಎಂದು ಶಾಶ್ವತ್ ಗೌತಮ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು.
‘ಬಾತ್ ಬಿಹಾರ್ ಕಿ’ಯಲ್ಲಿ ಪ್ರಶಾಂತ್ ಹಮ್ಮಿಕೊಂಡಿರುವ ಯೋಜನೆಗಳು, ನನ್ನ ಕಾರ್ಯಕ್ರಮದ ಯೋಜನೆಗಳು. ನಾನು ನನ್ನ ಕಾರ್ಯಕ್ರಮವನ್ನು ಸದ್ಯದಲ್ಲೇ ಬಿಡುಗಡೆ ಮಾಡುವವನಿದ್ದೆ. ಅವನ್ನು ಪ್ರಶಾಂತ್ ಕದ್ದಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.