Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Team Udayavani, Jan 7, 2025, 4:27 PM IST
ಪಾಟ್ನಾ: ಬಿಹಾರ ಲೋಕಸೇವಾ ಆಯೋಗದ ಪರೀಕ್ಷಾ ಅಭ್ಯರ್ಥಿಗಳನ್ನು ಬೆಂಬಲಿಸಿ ಜನ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದ್ದು ಈ ನಡುವೆ ಅವರ ಅರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿದ್ದು ಐಸಿಯೂ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು
ಜನ್ ಸೂರಜ್ ಪಕ್ಷದ ನಾಯಕ ಮತ್ತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಪಿಬಿಎಸ್ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಹಾರದ ಗಾಂಧಿ ಮೈದಾನದಲ್ಲಿ ಆಮರಣಾಂತ ಉಪವಾಸ ನಡೆಸಿದರು. ಅನುಮತಿ ಪಡೆಯದೆ ಉಪವಾಸ ನಡೆಸುತ್ತಿದ್ದ ಅವರನ್ನು ಸೋಮವಾರ(ಜ.6) ಬಂಧಿಸಲಾಗಿತ್ತು. ಅದೇ ದಿನ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಬಿಡುಗಡೆಗೊಂಡು ಪಾಟ್ನಾದ ತಮ್ಮ ನಿವಾಸಕ್ಕೆ ಬಂದ ಅವರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಇದರ ನಡುವೆ ಸೋಮವಾರ ರಾತ್ರಿ ಅವರ ಆರೋಗ್ಯ ಹದಗೆಟ್ಟಿತು ಕೂಡಲೇ ಅವರನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಿಶೋರ್ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ‘ಪ್ರಶಾಂತ್ ಕಿಶೋರ್ ಅವರು ನಿರ್ಜಲೀಕರಣ, ಗಂಟಲು ಅಲರ್ಜಿ, ಗ್ಯಾಸ್ಟ್ರಿಕ್ ಸಮಸ್ಯೆ, ದೈಹಿಕ ದೌರ್ಬಲ್ಯ ಸೇರಿದಂತೆ ವಿವಿಧ ಆರೋಗ್ಯ ಪರೀಕ್ಷೆಗೆ ಒಳಗಾಗಲಿದ್ದಾರೆ’ ಸದ್ಯ ಅವರಿಗೆ ಐಸಿಯೂ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್ ರಸ್ತೆ ಓಪನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.