Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Team Udayavani, Jul 6, 2024, 11:48 AM IST

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

ಪ್ರತಾಪ್‌ಗಢ್ (ಉತ್ತರ ಪ್ರದೇಶ): ಇದು ವಿಚಿತ್ರವಾದರೂ ನಿಜ ಸುದ್ದಿ. ಉತ್ತರ ಪ್ರದೇಶದ ಪ್ರತಾಪ್‌ ಗಢದಲ್ಲಿ ಪೊಲೀಸರು ಮಾಲೀಕನ ಮನೆಯಿಂದ ಕಾಣೆಯಾದ ಎಮ್ಮೆಯ ಮಾಲೀಕತ್ವವನ್ನು ಹುಡುಕಲು ವಿನೂತನ ಮಾರ್ಗವನ್ನು ಕಂಡುಕೊಂಡಿದ್ದಾರೆ.

ಜಿಲ್ಲೆಯ ಮಹೇಶ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಯ್ ಅಸ್ಕರನ್‌ಪುರ ಗ್ರಾಮದ ನಿವಾಸಿ ನಂದಲಾಲ್ ಸರೋಜ್ ಎಂಬವರು ಕಳೆದ ಕೆಲವು ದಿನಗಳ ಹಿಂದೆ ತನ್ನ ಎಮ್ಮೆ ನಾಪತ್ತೆಯಾಗಿತ್ತು ಎಂದು ದೂರು ನೀಡಿದ್ದರು. ಪುರೆ ಹರಿಕೇಶ್ ಗ್ರಾಮಕ್ಕೆ ದಾರಿ ತಪ್ಪಿ ಹೋಗಿದ್ದ ಎಮ್ಮೆಯನ್ನು ಅಲ್ಲಿ ಹನುಮಾನ್ ಸರೋಜ್ ಎಂಬಾತ ಅದನ್ನು ಹಿಡಿದಿದ್ದಾನೆ ಎಂದು ಹೇಳಿದ್ದ.

ಸತತ ಮೂರು ದಿನಗಳ ಕಾಲ ಎಮ್ಮೆಯನ್ನು ಹುಡುಕಿದ ನಂದಲಾಲ್ ಅದನ್ನು ಕಂಡುಹಿಡಿದಿದ್ದ. ಆದರೆ ಹನುಮಾನ್ ಸರೋಜ್ ಆ ಎಮ್ಮೆಯನ್ನು ಮರಳಿಸಲು ನಿರಾಕರಿಸಿದ್ದ. ನಂತರ ನಂದಲಾಲ್ ಮಹೇಶ್‌ಗಂಜ್ ಪೊಲೀಸ್ ಠಾಣೆಗೆ ತೆರಳಿ ಹನುಮಾನ್ ಸರೋಜ್ ವಿರುದ್ಧ ದೂರು ದಾಖಲಿಸಿದ್ದ.

ಆರೋಪಿಗಳಿಬ್ಬರನ್ನೂ ಪೊಲೀಸರು ಗುರುವಾರ ಠಾಣೆಗೆ ಕರೆಸಿದ್ದರು. ಆದರೆ, ಈ ವಿಚಾರವಾಗಿ ಹಲವು ಗಂಟೆಗಳ ಕಾಲ ಪಂಚಾಯ್ತಿ ನಡೆದರೂ ಇಬ್ಬರೂ ಎಮ್ಮೆ ತಮ್ಮದು ಎಂದು ಹೇಳಿಕೊಳ್ಳುತ್ತಿದ್ದರು. ನಂತರ ಮಹೇಶ್‌ಗಂಜ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶ್ರವಣ್ ಕುಮಾರ್ ಸಿಂಗ್ ವಿವಾದವನ್ನು ಪರಿಹರಿಸಲು ಮಾರ್ಗವನ್ನು ರೂಪಿಸಿದರು.

ನಿರ್ಧಾರವನ್ನು ಎಮ್ಮೆಗೆ ಬಿಡಬೇಕು ಎಂದು ಪಂಚಾಯತಿಯ ಮುಂದೆ ಸಿಂಗ್ ಘೋಷಿಸಿದರು. ಎಮ್ಮೆಯನ್ನು ಒಂಟಿಯಾಗಿ ರಸ್ತೆಯಲ್ಲಿ ಬಿಡಲಾಗುತ್ತದೆ ಮತ್ತು ಅದು ಯಾರನ್ನು ಹಿಂಬಾಲಿಸುತ್ತದೆಯೋ ಅವರನ್ನು ಅದರ ಮಾಲೀಕ ಎಂದು ಘೋಷಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

ಗ್ರಾಮಸ್ಥರು ಸಹ ಈ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದರು. ನಂದಲಾಲ್ ಮತ್ತು ಹನುಮಾನ್ ಇಬ್ಬರೂ ತಮ್ಮ ಗ್ರಾಮಗಳಿಗೆ ಹೋಗುವ ಮಾರ್ಗದಲ್ಲಿ ವಿರುದ್ಧ ದಿಕ್ಕಿನಲ್ಲಿ ನಿಲ್ಲುವಂತೆ ಹೇಳಿದರು. ನಂತರ ಪೊಲೀಸರು ಎಮ್ಮೆಯನ್ನು ಪೊಲೀಸ್ ಠಾಣೆಯಿಂದ ಬಿಡುಗಡೆ ಮಾಡಿದರು. ಅದು ನಂದಲಾಲ್ ಅವರನ್ನು ಅನುಸರಿಸಿ ರೈ ಅಸ್ಕರನ್‌ಪುರ ಗ್ರಾಮಕ್ಕೆ ಹೋಯಿತು. ಮೊದಲೇ ನಿರ್ಧಾರ ಮಾಡಿದಂತೆ ಎಮ್ಮೆಯನ್ನು ನಂದಲಾಲ್‌ ಗೆ ಒಪ್ಪಿಸಲಾಯಿತು.

ಟಾಪ್ ನ್ಯೂಸ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.