Prayagraj: ಮಹಾಕುಂಭ ಮೇಳಕ್ಕೆ 13,000 ರೈಲುಗಳು ಸಂಚಾರ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಪ್ರಯಾಗ್‌ರಾಜ್‌ಗೆ ಆಗಮಿಸಿ ಸಚಿವಾಲಯದ ಸಿದ್ಧತೆಗಳ ಪರಿಶೀಲಿಸಿದ ರೈಲ್ವೆ ಸಚಿವ

Team Udayavani, Dec 8, 2024, 10:53 PM IST

RailwayAsh-2

ಪ್ರಯಾಗ್‌ರಾಜ್‌ (ಉತ್ತರಪ್ರದೇಶ): ಮಹಾಕುಂಭ ಮೇಳದ ವೇಳೆ ಭಕ್ತರ ಅನುಕೂಲಕ್ಕಾಗಿ 3,000 ವಿಶೇಷ ರೈಲುಗಳು ಸೇರಿದಂತೆ ಸುಮಾರು 13,000 ರೈಲುಗಳನ್ನೂ ಭಾರತೀಯ ರೈಲ್ವೇ ಸಂಚರಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶದ ವಾರಣಾಸಿಯಿಂದ ರೈಲಿನಲ್ಲಿ ಪ್ರಯಾಗ್‌ರಾಜ್‌ಗೆ ಆಗಮಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಮಹಾಕುಂಭ ಮೇಳಕ್ಕಾಗಿ ಭಾರತೀಯ ರೈಲ್ವೆ ಸಚಿವಾಲಯದ ಸಿದ್ಧತೆಗಳ ಪರಿಶೀಲಿಸಿದರು. ಮೇಳದ ಸಮಯದಲ್ಲಿ ಸುಮಾರು 1.5 ರಿಂದ 2 ಕೋಟಿ ಪ್ರಯಾಣಿಕರು ರೈಲಿನಲ್ಲಿ ಪವಿತ್ರ ವಾರಣಾಸಿ ನಗರವನ್ನು ತಲುಪುವ ನಿರೀಕ್ಷೆಯಿದೆ.

ಪ್ರಯಾಗರಾಜ್‌ನಲ್ಲಿ ಈಶಾನ್ಯ, ಉತ್ತರ  ಮತ್ತು ಉತ್ತರ ಮಧ್ಯ ರೈಲ್ವೆ ವ್ಯಾಪ್ತಿಯ ಹಲವಾರು ನಿಲ್ದಾಣಗಳ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಗಂಗಾ ನದಿಯ ಮೇಲೆ ನಿರ್ಮಿಸಲಾದ ಹೊಸ ಸೇತುವೆಯ ನಾನು ಪರಿಶೀಲಿಸಿದ್ದೇನೆ, ಹೊಸ ಸೇತುವೆಯ 100 ವರ್ಷಗಳ ನಂತರ ಗಂಗಾ ನದಿಯ ಮೇಲೆ ನಿರ್ಮಿಸಲಾಗಿದೆ. ಇದನ್ನು ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ನಾನು ಐದು ನಿಲ್ದಾಣಗಳ ಖುದ್ದಾಗಿ ಪರಿಶೀಲಿಸಿದ್ದೇನೆ. ಈ ನಿಲ್ದಾಣಗಳಲ್ಲಿ ಭಕ್ತರು ತಮ್ಮ ರೈಲುಗಳು ಬರುವವರೆಗೆ ಕುಳಿತುಕೊಳ್ಳಲು ಸಾಧ್ಯವಾಗುವ ತಂಗುದಾಣ ಪ್ರದೇಶಗಳು ತುಂಬಾ ಚೆನ್ನಾಗಿವೆ. ತಂಗುದಾಣ ಪ್ರದೇಶಗಳು ಮತ್ತು ಟಿಕೆಟ್‌ಗಳಲ್ಲಿ ಕಲರ್ ಕೋಡಿಂಗ್ ಬಳಸುವುದರಿಂದ ಸೂಕ್ತ ಫ್ಲಾಟ್‌ಫಾರ್ಮ್‌ಗೆ ತೆರಳಲು ಭಕ್ತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

“ಮಹಾ ಕುಂಭ ಮೇಳಕ್ಕಾಗಿ, ಪ್ರಯಾಗ್‌ರಾಜ್-ವಾರಣಾಸಿ ಮಾರ್ಗದಲ್ಲಿ ರೈಲ್ವೆ ಹಳಿಯನ್ನು ದ್ವಿಗುಣಗೊಳಿಸಲಾಗಿದೆ. ಫಾಫಮೌ-ಜಂಘೈ ವಿಭಾಗವನ್ನು ದ್ವಿಗುಣಗೊಳಿಸಲಾಗಿದೆ. ಝಾನ್ಸಿ, ಫಾಫಮೌ, ಪ್ರಯಾಗ್‌ರಾಜ್, ಸುಬೇದರ್‌ಗಂಜ್, ನೈನಿ ಮತ್ತು ಚಿಯೋಕಿ ನಿಲ್ದಾಣಗಳಲ್ಲಿ ಎರಡನೇ ಪ್ರವೇಶ ದ್ವಾರ ನಿರ್ಮಿಸಲಾಗಿದೆ ಎಂದು ವೈಷ್ಣವ್ ಹೇಳಿದರು.

ಟಾಪ್ ನ್ಯೂಸ್

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

16-

Shelter: ಸೂರು ಹುಡುಕಲೆಂದು ಹೊರಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.