Prayagraj; ಮದ್ರಸಾದೊಳಗೆ ನಕಲಿ ನೋಟು ಮುದ್ರಣ ಜಾಲ ಪತ್ತೆ
Team Udayavani, Aug 30, 2024, 6:13 AM IST
ಪ್ರಯಾಗ್‌ರಾಜ್: ಮದ್ರಸಾದ ಒಳಗೆ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವೊಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತ್ತೆಯಾಗಿದೆ. ಮೌಲ್ವಿ ಮೊಹಮ್ಮದ್ ತಫಿÕàರುಲ್ ಒಪ್ಪಿಗೆ ಮೇರೆಗೇ ಈ ಅಕ್ರಮ ನಡೆಯಲಾಗುತ್ತಿತ್ತು ಎನ್ನಲಾಗಿದೆ. ಪೊಲೀಸರು ಮದ್ರಸಾ ಮೇಲೆ ದಾಳಿ ನಡೆಸಿದ್ದು, ಮೌಲ್ವಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. 100 ರೂ. ಮುಖಬೆಲೆಯ 1,300 ನೋಟುಗಳು, ಪ್ರಿಂಟರ್, ಸ್ಕ್ಯಾನರ್ ಇತ್ಯಾದಿಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.