ಮಧುರೆ: ಪೆಂಟಾಕೋಸ್ಟಲ್ ಚರ್ಚ್ ಪ್ರಾರ್ಥನಾ ಗೃಹಗಳ ಮೇಲೆ ದಾಳಿ
Team Udayavani, Mar 14, 2018, 12:29 PM IST
ಮಧುರೆ : ಪಂಟಾ ಕೋಸ್ಟಲ್ ಚರ್ಚ್ ನ ಎರಡು ಕಡೆಗಳಲ್ಲಿರುವ ಪ್ರಾರ್ಥನಾ ನಿವಾಸಗಳ ಮೇಲೆ ದಾಳಿ ನಡೆದಿರುವುದಾಗಿ ತಿಳಿಸಿರುವ ಪೊಲೀಸರು ಇದು ಹಿಂದು ಮುನ್ನಾನಿ ಕಾರ್ಯಕರ್ತರು ನಡೆಸಿರುವ ಕೃತ್ಯವೆಂದು ಶಂಕಿಸಲಾಗಿರುವುದಾಗಿ ಹೇಳಿದ್ದಾರೆ.
ಪೊಲೀಸರಿಗೆ ಈ ದಾಳಿಗಳ ಬಗ್ಗೆ ದೂರು ನೀಡಿರುವ ಪಾಸ್ಟರ್ ರವಿ ಜೇಕಬ್ ಅವರು, ಸುಮಾರು 10 ಜನರು ಇದ್ದ ಸಮೂಹವೊಂದು ಪ್ರಾರ್ಥನಾ ಗೃಹದ ಮೇಲೆ ದಾಳಿ ನಡೆಸಿ ಅಲ್ಲಿದ್ದ ಕರಪತ್ರಗಳನ್ನು ಮತ್ತು ಬೈಬಲ್ ಪ್ರತಿಗಳನ್ನು ಸುಟ್ಟು ಬೆದರಿಕೆ ಹಾಕಿರುವುದಾಗಿ ಹೇಳಿದ್ದಾರೆ.
ಈ ದಾಳಿಯ ವಿಡಿಯೋ ಚಿತ್ರಿಕೆ ಈಗ ವೈರಲ್ ಆಗಿದ್ದು ದಾಳಿಕೋರರಲ್ಲಿ ಮೂವರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 10 ಹಿಂದು ಮುನ್ನಾನಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ.
ಇದೇ ವೇಳೆ ಹಿಂದು ಮುನ್ನಾನಿ ಕಾರ್ಯಕರ್ತರು ನಡೆಸಿರುವ ಈ ದಾಳಿಯು ಕ್ರೈಸ್ತ ಮತಾಂತರದ ವಿರುದ್ಧವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.