3 ಜಾತಿಗೆ ಆದ್ಯತೆ: ನೋಟಿಸ್
Team Udayavani, Dec 27, 2018, 6:25 AM IST
ನವದೆಹಲಿ:ರಾಷ್ಟ್ರಪತಿ ಅಂಗರಕ್ಷಕ ಹುದ್ದೆಗೆ ನಿಗದಿತ ಮೂರು ಜಾತಿಗಳಿಗೆ ಮಾತ್ರ ಆದ್ಯತೆ ನೀಡಲಾಗಿತ್ತು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ, ಭೂಸೇನೆಯ ಮುಖ್ಯಸ್ಥರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿ, ನಾಲ್ಕು ವಾರಗಳಲ್ಲಿ ನೇಮಕ ಪ್ರಕ್ರಿಯೆಯ ವಿವರಣೆ ನೀಡುವಂತೆ ಬುಧವಾರ ಸೂಚಿಸಿದೆ. ಹರ್ಯಾಣದ ನಿವಾಸಿ ಗೌರವ್ ಯಾದವ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ. ನೇಮಕ ಕ್ರಮ ಸಂವಿಧಾನದ 14ನೇ ಮತ್ತು 15 (1) ವಿಧಿಗಳ ಪೂರ್ಣ ಪ್ರಮಾಣದ ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.