ರಸ್ತೆ ಸಂಪರ್ಕದ ಕೊರತೆ: ಗರ್ಭಿಣಿಯನ್ನು 5 ಕಿ.ಮೀ ಹೊತ್ತು ಸಾಗಿದ ಗ್ರಾಮಸ್ಥರು
Team Udayavani, Feb 28, 2020, 9:25 AM IST
ಛತ್ತೀಸ್ ಘಡ್: ಗ್ರಾಮಕ್ಕೆ ಸಮರ್ಪಕ ರಸ್ತೆ ಸಂಪರ್ಕವಿಲ್ಲದೆ ಕಾರಣ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚ್ಚರ್ ಮೂಲಕ 5 ಕಿ,ಮೀ ಹೊತ್ತು ಸಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಬಲ್ರಾಂಪುರ್ ಜಿಲ್ಲೆಯ ಜರ್ ವಾಹಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜರ್ ವಾಹಿ ಗ್ರಾಮಕ್ಕೆ ರಸ್ತೆಯೇ ಇಲ್ಲ. ಇರುವ ಒಂದು ರಸ್ತೆಯು ನಡೆಯಲಾಗದಷ್ಟು ಹಾನಿಯಾಗಿದೆ. ಹೆರಿಗೆ ಸಮಯದಲ್ಲಿ ಮಹಿಳೆಯರು ತುಂಬಾ ಕಷ್ಟಪಡಬೇಕಾಗಿ ಬರುವುದು. ಸ್ಥಳೀಯ ಅಡಳಿತ ಇತ್ತ ಗಮನವೇ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಸಂಪರ್ಕವಿಲ್ಲದ ಕಾರಣ ಗರ್ಭಿಣಿ ಮಹಿಳೆಯನ್ನು ಬೈಕ್ ಮೂಲಕವೇ ಸಾಗಿಸುವ ಅನಿವಾರ್ಯತೆಯಿದೆ. ಕೆಲವು ಬಾರಿ ಗರ್ಭಿಣಿ ಮತ್ತು ಮಗು ಸಾವನ್ನಪ್ಪಿದ ಉದಾಹರಣೆಗಳು ಇವೆ ಎಂದು ಗ್ರಾಮಸ್ಥೆ ಪ್ರಭಾ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯ ಆಡಳಿತ, ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ಶೀಘ್ರದಲ್ಲಿ ಹಾನಿಯಾದ ರಸ್ತೆಯನ್ನು ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.