ಅಯ್ಯಪ್ಪ ದೇಗುಲ ಪ್ರವೇಶಕ್ಕೆ 30 ಸ್ತ್ರೀಯರ ಸಿದ್ಧತೆ


Team Udayavani, Dec 16, 2018, 6:10 AM IST

sabarimale-ayyappa-temple-30-women.jpg

ಚೆನ್ನೈ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರವೇಶಿಸಿಯೇ ಸಿದ್ಧವೆಂದು ಚೆನ್ನೈನ 30 ಮಹಿಳೆಯರು ಹೇಳಿಕೊಂಡಿದ್ದಾರೆ. ಅವರೆಲ್ಲರೂ 35-40 ವಯೋಮಿತಿಯವರಾಗಿದ್ದಾರೆ.
 
ಡಿ.22ರಂದು ಚೆನ್ನೈನಿಂದ ಹೊರಟು ಡಿ.23ಕ್ಕೆ ದೇಗುಲ ಪ್ರವೇಶ ಮಾಡುವ ಆಸಕ್ತಿ ಹೊಂದಿದ್ದಾರೆ. ಸೆ.28ರಂದು ಸುಪ್ರೀಂಕೋರ್ಟ್‌ ನೀಡಿದ ತೀರ್ಪು ಅಯ್ಯಪ್ಪ ಭಕ್ತರಾದ ನಮಗೆ ಹೆಚ್ಚಿನ ಉತ್ಸಾಹ ತಂದಿದೆ. ಆದರೆ ಪ್ರತಿಭಟನಾಕಾರರಿಂದಾಗಿ ಮಹಿಳೆಯರಿಗೆ ದೇಗುಲ ಪ್ರವೇಶ ಸಾಧ್ಯವಾಗದ್ದು ಬೇಸರ ತಂದಿದೆ ಎಂದು ತಂಡದ ಸದಸ್ಯೆ ವಸುಮತಿ ವಸಂತ್‌ ಹೇಳಿದ್ದಾರೆ. 

ದೇಗುಲ ಪ್ರವೇಶಕ್ಕೆ ಪ್ರತಿರೋಧ ಎದುರಾಗಬಹುದು ಎಂಬ ವಿಚಾರ ತಿಳಿದಿದೆ. ಅದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಅವರು ಹೇಳಿಕೊಂಡಿದ್ದಾರೆ. ಇದುವರೆಗೆ ಸುಮಾರು 16 ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿ ವಿಫ‌ಲರಾಗಿದ್ದಾರೆ.

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.