Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ
Team Udayavani, Dec 26, 2024, 12:41 AM IST
ಹೊಸದಿಲ್ಲಿ: ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಸೇರಿ ವಿವಿಧ ರಾಜ್ಯಗಳಲ್ಲಿ ಬುಡಕಟ್ಟು ಹಾಗೂ ಗ್ರಾಮೀಣ ಪ್ರದೇಶದ ನಿವಾಸಿಗಳ ಜನಜೀವನ ಸುಧಾರಿಸಲು ವಿವಿಧ ಆವಿಷ್ಕಾರಗಳನ್ನು ರೂಪಿಸಿರುವ 15 ಮಂದಿ ಯುವ ಸಾಧಕರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿದ್ದಾರೆ.
1ಎಂ1ಬಿ ಹೆಸರಿನ ಎನ್ಜಿಒ ಅಡಿಯಲ್ಲಿ ಯುವ ಸಾಧಕರು ವಿವಿಧ ಆವಿಷ್ಕಾರಗಳನ್ನು ರೂಪಿಸಿದ್ದಾರೆ. ಈ ಪೈಕಿ ಪಠ್ಯಪುಸ್ತಕಗಳನ್ನು ಬ್ರೈಲ್ ಲಿಪಿಗೆ ಪರಿವರ್ತಿಸುವ ಸಾಫ್ಟ್ವೇರ್ ಅಭಿವೃದ್ಧಿ, ಕಣ್ಣಿನ ಸನ್ನೆಗಳನ್ನು ಮಾತಿಗೆ ಬದಲಿಸುವ ಸಾಧನ ಸೇರಿ ವಿವಿಧ ಆವಿಷ್ಕಾರಗಳಿವೆ ಎಂದು ಎನ್ಜಿಒ ಸಂಸ್ಥಾಪಕ ಸುಬೋಧ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.