![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, May 2, 2024, 9:54 AM IST
ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಅಯೋಧ್ಯೆ ಯಲ್ಲಿನ ನೂತನ ರಾಮ ಮಂದಿರಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದ್ದಾರೆ. ಈ ಸಂದರ್ಭದಲ್ಲಿ ಅವರು, ಬಾಲಕ ರಾಮನಿಗೆ ವಿಶೇಷ ಆರತಿಯನ್ನೂ ಮಾಡಿದ್ದಾರೆ.
ಹೊಸದಿಲ್ಲಿಯಿಂದ ವಿಶೇಷ ವಿಮಾನ ದಲ್ಲಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ರಾಮ ಮಂದಿರಕ್ಕೆ ಭೇಟಿ ನೀಡುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಹನುಮಾನ್ ಗಢಿ
ದೇಗುಲಕ್ಕೆ ತೆರಳಿದ್ದರು.
ಅನಂತರ ಸರಯೂ ನದಿ ತೀರಕ್ಕೆ ತೆರಳಿ ವಿಶೇಷ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Glimpses of President Droupadi Murmu having darshan of Bhagwan Shri Ramlalla Sarkar
President Murmu also attended the Aarti@rashtrapatibhvn | #Ayodhya | #RamMandir pic.twitter.com/1SZ8j7UePO
— DD News (@DDNewslive) May 2, 2024
President Droupadi Murmu had Darshan and performed Puja at Shri Hanuman Garhi temple, Ayodhya. pic.twitter.com/cJO4AfIBD9
— President of India (@rashtrapatibhvn) May 1, 2024
President Droupadi Murmu attended Aarti at the ghat of river Saryu in Ayodhya. pic.twitter.com/2x5lGHjz3g
— President of India (@rashtrapatibhvn) May 1, 2024
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.