ಇಂದು ರಾಷ್ಟ್ರಪತಿಯಾಗಿ ಕೋವಿಂದ್ ಪ್ರಮಾಣ
Team Udayavani, Jul 25, 2017, 5:15 AM IST
ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
– ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಮಧ್ಯಾಹ್ನ 12.15ಕ್ಕೆ ಕಾರ್ಯಕ್ರಮ
– ಸಿಜೆಐ ಜೆ.ಎಸ್.ಖೆಹರ್‌ರಿಂದ ಪ್ರಮಾಣ ಬೋಧನೆ.
– ಬಳಿಕ ಕೋವಿಂದ್ ಅವರಿಂದ ಭಾಷಣ
– ನಿರ್ಗಮಿತ ರಾಷ್ಟ್ರಪತಿ ಪ್ರಣಬ್, ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಅನ್ಸಾರಿ, ಲೋಕಸಭೆ ಸ್ಪೀಕರ್, ಕೇಂದ್ರ ಸಚಿವರು, ಪ್ರಮುಖ ಗಣ್ಯರು ಭಾಗಿ
– ಪ್ರಮಾಣ ಸ್ವೀಕಾರ ಬಳಿಕ 21 ಕುಶಾಲ ತೋಪು ಹಾರಿಸಲಾಗುವುದು
ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಅವರಿಗೆ ಅವರ ಆಯ್ದ ಭಾಷಣಗಳ ಸಂಗ್ರಹವುಳ್ಳ ಪುಸ್ತಕವನ್ನು ಪ್ರಧಾನಿ ಮೋದಿ ನೀಡುತ್ತಿರುವುದು. ನಿಯೋಜಿತ ರಾಷ್ಟ್ರಪತಿ ಕೋವಿಂದ್ ಅವರೂ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.