ರಾಷ್ಟ್ರಪತಿಗೆ ಸ್ವಾಗತ; ಆದರೆ ಸಂಘದವರಿಗಲ್ಲ:AMU ವಿದ್ಯಾರ್ಥಿ ಸಂಘ
Team Udayavani, Feb 24, 2018, 3:42 PM IST
ಲಕ್ನೋ : ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರು ಮಾರ್ಚ್ 7ರಂದು ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಈಗಲೇ ಆ ಬಗ್ಗೆ ವಿವಾದವೊಂದು ಹುಟ್ಟಿಕೊಂಡಿದೆ.
“ರಾಷ್ಟ್ರಪತಿಯವರಿಗೆ ಸ್ವಾಗತವಿದೆ; ಆದರೆ ಸಂಘ-ಮನೋಭಾವದ ಯಾವುದೇ ವ್ಯಕ್ತಿಗೆ ಪ್ರವೇಶವಿಲ್ಲ’ ಎಂದು ಎಎಂಯು ವಿದ್ಯಾರ್ಥಿ ಸಂಘ ಹೇಳಿರುವುದಾಗಿ ವರದಿಯಾಗಿದೆ.
“ನಾವು ರಾಷ್ಟ್ರಪತಿಗಳನ್ನು ವಿರೋಧಿಸುವುದಿಲ್ಲ; ಆದರೆ ಸಂಘ-ಮನೋಭಾವದವರನ್ನು ವಿರೋಧಿಸುತ್ತೇವೆ. 2010ರಲ್ಲಿ ರಾಷ್ಟ್ರಪತಿಗಳು “ಮುಸ್ಲಿಮರು ಮತ್ತು ಕ್ರೈಸ್ತರು ಹೊರಗಿನವರು; ಇಂದಿಗೂ ನಮ್ಮನ್ನಿದು ಕಾಡುತ್ತಿದೆ’ ಎಂದು ಹೇಳಿದ್ದರು. ಅವರು ಹಾಗೆ ಹೇಳಿದ ಹೊರತಾಗಿಯೂ ನಾವು ಅವರನ್ನು ಸ್ವಾಗತಿಸುತ್ತೇವೆ’ ಎಂದು ಎಎಂಯು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹೇಳಿರುವುದನ್ನು ಉಲ್ಲೇಖೀಸಿ ಎಎನ್‌ಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.