![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 25, 2020, 8:30 AM IST
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಪಕ್ಷದ ಟ್ರಬಲ್ ಶೂಟರ್ ಎಂದೇ ಹೆಸರಾಗಿದ್ದ ಅಹಮದ್ ಪಟೇಲ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಕೋವಿಡ್ ಪಾಸಿಟಿವ್ ಕಾರಣ ಆಸ್ಪತ್ರೆ ಸೇರಿದ್ದ ಅಹಮದ್ ಪಟೇಲ್ ಬಹುಅಂಗಾಂಗ ವೈಫಲ್ಯದಿಂದ ಇಂದು ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ.
ಕೋವಿಡ್ ಪಾಸಿಟವ್ ಆದ ಕಾರಣ ತಿಂಗಳ ಹಿಂದೆ ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಂತರ ಪಟೇಲ್ ಅವರ ಆರೋಗ್ಯ ಕ್ಷೀಣಿಸಿದ್ದು, ಬಹುಅಂಗಾಂಗ ವೈಫಲ್ಯದಿಂದ ಇಂದು ಮುಂಜಾನೆ 3.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಅಹಮದ್ ಪಟೇಲ್ ಪುತ್ರ ಫೈಸಲ್ ಪಟೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಹಿರಿಯ ರಾಜಕಾರಣಿಯ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ವಿಧಿವಶ
Saddened by the demise of Ahmed Patel Ji. He spent years in public life, serving society. Known for his sharp mind, his role in strengthening the Congress Party would always be remembered. Spoke to his son Faisal and expressed condolences. May Ahmed Bhai’s soul rest in peace.
— Narendra Modi (@narendramodi) November 25, 2020
Distressed to know that veteran Congress leader Ahmed Patel is no more. An astute Parliamentarian, Shri Patel combined the skills of a strategist and the charm of a mass leader. His amiability won him friends across party lines. My condolences to his family and friends.
— President of India (@rashtrapatibhvn) November 25, 2020
It is a sad day. Shri Ahmed Patel was a pillar of the Congress party. He lived and breathed Congress and stood with the party through its most difficult times. He was a tremendous asset.
We will miss him. My love and condolences to Faisal, Mumtaz & the family. pic.twitter.com/sZaOXOIMEX
— Rahul Gandhi (@RahulGandhi) November 25, 2020
Deeply saddened by the passing away of veteran Congress leader Shri Ahmed Patel Ji. My heartfelt condolences to his family, followers, and tributes to the departed soul. Om Shanti.
— B.S. Yediyurappa (@BSYBJP) November 25, 2020
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.