ಸುಸ್ತಿದಾರರು ಬಿಡ್ ಮಾಡುವಂತಿಲ್ಲ
Team Udayavani, Nov 24, 2017, 7:15 AM IST
ಹೊಸದಿಲ್ಲಿ: ಬ್ಯಾಂಕ್‌ಗಳಲ್ಲಿ ಮರುಪಾವತಿಯಾಗದ ಸಾಲ ಹೊಂದಿದ್ದು, ಉದ್ದೇಶಪೂರ್ವಕ ಸುಸ್ತಿದಾರ ಎಂದು ಘೋಷಿತರಾದವರು ದಿವಾಳಿ ಕಾಯ್ದೆಯಡಿ ಸ್ವತ್ತು ಖರೀದಿಗೆ ಬಿಡ್ ಮಾಡುವಂತಿಲ್ಲ ಎಂದು ಘೋಷಿಸಲಾಗಿದೆ. ಈ ಸಂಬಂಧ ದಿವಾಳಿ ಕಾನೂನು 2016ಕ್ಕೆ ತಿದ್ದುಪಡಿ ತರುವ ಅಧ್ಯಾದೇಶಕ್ಕೆ ರಾಷ್ಟ್ರಪತಿ ಕೋವಿಂದ್ ಸಹಿ ಹಾಕಿದ್ದಾರೆ.
ಕಾಯ್ದೆಯ ಉದ್ದೇಶವನ್ನು ಸುಸ್ತಿದಾರರು ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಈ ತಿದ್ದುಪಡಿ ಮಾಡಲಾಗಿದೆ. ಇನ್ನೊಂದೆಡೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನ ಮಾನ ನೀಡುವ ಮಸೂದೆಯನ್ನು ಲೋಕಸಭೆಯಲ್ಲಿ ಪುನಃ ಮಂಡಿಸುವುದಾಗಿ ಕೇಂದ್ರ ಸರಕಾರದ ಉನ್ನತ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.