ಮೊದಲ ಕ್ಷಮಾದಾನ ನಿರಾಕರಿಸಿದ ರಾಷ್ಟ್ರಪತಿ
Team Udayavani, May 31, 2018, 6:00 AM IST
ನವದೆಹಲಿ: ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕ್ಷಮಾದಾನ ಅರ್ಜಿಯೊಂದನ್ನು ತಿರಸ್ಕರಿಸಿದ್ದಾರೆ.
ವಿಶೇಷ ವೆಂದರೆ ಈ ಪ್ರಕರಣವು ಕೋವಿಂದ್ ಹಾಲಿ ಹುದ್ದೆ ನಿರ್ವಹಿಸುವುದಕ್ಕೆ ಮುನ್ನ ರಾಜ್ಯ ಪಾಲ ರಾಗಿದ್ದ ಬಿಹಾರಕ್ಕೆ ಸೇರಿದ್ದಾಗಿದೆ. 2013ರಲ್ಲಿ ಸುಪ್ರೀಂಕೋರ್ಟ್ ಬಿಹಾರದ ಜಗತ್ ರಾಯ್ಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಎತ್ತಿ ಹಿಡಿದಿತ್ತು. ರಾಷ್ಟ್ರಪತಿ ಭವನಕ್ಕೆ ಕ್ಷಮಾದಾನ ಅರ್ಜಿಯನ್ನು ಗೃಹ ಸಚಿವಾಲಯ ಕಳುಹಿಸಿತ್ತಾದರೂ, ಹೊಸ ರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದರಿಂದ ಪ್ರಣಬ್ ಮುಖರ್ಜಿ ಇದನ್ನು ಪರಿಶೀಲಿಸಿರಲಿಲ್ಲ. ಹೀಗಾಗಿ ಕೋವಿಂದ್ ಈ ಅರ್ಜಿಯನ್ನು ಕೈಗೆತ್ತಿ ಕೊಂ ಡಿದ್ದು, ಕಾನೂನು ಹಾಗೂ ಇತರ ಪರಿಣಿತರ ಜೊತೆ 10 ತಿಂಗಳವರೆಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಎಮ್ಮೆ ಕಳವು ಮಾಡಿದ್ದಾರೆ ಎಂದು ಜಗತ್ ವಿರುದ್ಧ ವಿಜೇಂದ್ರ ಮಹತೋ ದೂರು ನೀಡಿದ್ದಕ್ಕೆ, 2006ರ ಜನವರಿ 1 ರಂದು ಆತನ ಕುಟುಂಬವನ್ನೇ ಜಗತ್ ಜೀವಂತ ಸುಟ್ಟುಹಾಕಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.