ಒಖೀ ಸಂತ್ರಸ್ತರನ್ನು ಭೇಟಿ ಮಾಡಿದ ಪ್ರಧಾನಿ
Team Udayavani, Dec 20, 2017, 8:00 AM IST
ತಿರುವನಂತಪುರಂ: ಕಳೆದ ತಿಂಗಳು ಕೇರಳದ ಕರಾವಳಿ ಹಾಗೂ ಲಕ್ಷದ್ವೀಪಕ್ಕೆ ಅಪ್ಪಳಿಸಿದ ಒಖೀ ಚಂಡಮಾರುತದಿಂದ ಸಂತ್ರಸ್ತರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭೇಟಿ ಮಾಡಿದ್ದಾರೆ. ತಿರುವನಂತಪುರ ಹಾಗು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಅವರು, ಒಖೀ ಚಂಡಮಾರುತದಿಂದ ಅವಧಿಯಲ್ಲಿ ನಾಪತ್ತೆಯಾದ ಕುಟುಂಬ ಸದಸ್ಯರನ್ನು ಪತ್ತೆ ಮಾಡಲು ಎಲ್ಲ ಪ್ರಯತ್ನವನ್ನೂ ಮಾಡಲಾಗುತ್ತದೆ. ಅಷ್ಟೇ ಅಲ್ಲ, ಮೀನುಗಾರರಿಗೆ ಮನೆಗಳನ್ನು ಮರುನಿರ್ಮಿಸಿ ಕೊಳ್ಳಲು ಕೇಂದ್ರ ಸರ್ಕಾರ ನೆರವಾಗುತ್ತದೆ ಎಂದು ಭರವಸೆ ನೀಡಿದರು. ನಾಪತ್ತೆಯಾಗಿರುವ ಎಲ್ಲ ಮೀನುಗಾರರೂ ಕ್ರಿಸ್ಮಸ್ಗೂ ಮುನ್ನ ವಾಪಸಾಗಲಿರುವ ವಿಶ್ವಾಸ ವ್ಯಕ್ತಪಡಿಸಿದರು.
ಪೂಂಥುರಾದಲ್ಲಿ ನೂರಾರು ಮೀನುಗಾರರನ್ನು ಭೇಟಿ ಮಾಡಿದ ಮೋದಿ, ಸುಮಾರು ಎರಡು ಗಂಟೆಗಳನ್ನು ಅವರೊಂದಿಗೆ ಕಳೆದರು. ಅವರ ಸಂಕಷ್ಟಗಳನ್ನು ಆಲಿಸಿದರು. ಅಲ್ಲದೆ ಲ್ಯಾಟಿನ್ ಕ್ಯಾಥೋಲಿಕ್ ಚರ್ಚ್ಗೂ ಭೇಟಿ ನೀಡಿದರು. ಮೋದಿ ಜತೆಗೆ ಕೇಂದ್ರ ಸಚಿವ ಆಲೊನ್ಸ್ ಕಣ್ಣಂಥಾನಮ್, ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಪಿ. ಸದಾಶಿವಂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.