ಮನ್ ಕಿ ಬಾತ್: ಕೋಲಾರ ಧ್ವಜಾರೋಹಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
Team Udayavani, Aug 28, 2022, 8:45 PM IST
ನವದೆಹಲಿ: ಪ್ರಸಕ್ತ ಸಾಲಿನ ಸ್ವಾತಂತ್ರ್ಯ ದಿನದಂದು ಕೋಲಾರದಲ್ಲಿ ವಿಶ್ವದಾಖಲೆಯ ಗಾತ್ರದ ರಾಷ್ಟ್ರಧ್ವಜ ಅನಾವರಣಗೊಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾನುವಾರ 92ನೇ ಆವೃತ್ತಿಯ “ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತು 75 ವರ್ಷಗಳು ಪೂರ್ಣಗೊಂಡು ಅಮೃತ ಮಹೋತ್ಸವ ಆಚರಣೆ ನೆನಪಿನಲ್ಲಿ ಉಳಿಯುವಂತೆ ಮಾಡಲು ದೇಶದ ಜನರು ಸ್ಮರಣೀಯ ಕೊಡುಗೆ ನೀಡಿದ್ದಾರೆ.
ಕೋಲಾರದಲ್ಲಿ 630 ಅಡಿ ಉದ್ದ, 205 ಅಡಿ ಅಗಲದ ರಾಷ್ಟ್ರ ಧ್ವಜ ಅನಾವರಣಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇಶಕ್ಕಾಗಿ ಕರ್ತವ್ಯ ನಿರ್ವಹಿಸುವ ಯೋಧರು ಕೂಡ ಸಿಯಾಚಿನ್‌ನಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಸಿ ರಾಷ್ಟ್ರ ಗೀತೆ ಹಾಡಿದ್ದಾರೆ. ಸಿಕ್ಕಿಂನಲ್ಲಿ ಕೂಡ ಸಮುದ್ರ ಮಟ್ಟದಿಂದ 18,800 ಅಡಿ ಎತ್ತರದ ಪ್ರದೇಶದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪಡೆ ಯೋಧರು ರಾಷ್ಟ್ರಧ್ವಜಾರೋಣ ನಡೆಸಿದರು ಎಂದರು ಪ್ರಧಾನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
MUST WATCH
ಹೊಸ ಸೇರ್ಪಡೆ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.