Prime Minister Modi; ಸೆ.3ರಿಂದ 5ರ ವರೆಗೆ ಬ್ರೂನೈ, ಸಿಂಗಾಪುರಕ್ಕೆ ಪ್ರವಾಸ
Team Udayavani, Aug 31, 2024, 1:48 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಸೆ.3ರಿಂದ ಸೆ.5ರ ವರೆಗೆ ಬ್ರೂನೈ ಮತ್ತು ಸಿಂಗಾಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರರು ಶುಕ್ರವಾರ ಪ್ರಕಟಿಸಿದ್ದಾರೆ. ಆಗ್ನೇಯ ಏಷ್ಯಾದ ಪ್ರಮುಖ ರಾಷ್ಟ್ರವಾಗಿರುವ ಬ್ರೂನೈಗೆ ಮೋದಿಯವರು ಸೆ.3 ಮತ್ತು ಸೆ.4ರಂದು ಭೇಟಿ ನೀಡಲಿದ್ದಾರೆ. ಆ ದೇಶದ ಜತೆಗೆ ರಾಜತಾಂತ್ರಿಕ ಬಾಂಧವ್ಯ ಶುರುವಾಗಿ 40 ವರ್ಷಗಳು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಈ ಪ್ರವಾಸ ಮಹತ್ವ ಪಡೆದಿದೆ. ಜತೆಗೆ ಬ್ರೂನೈಗೆ ಭೇಟಿ ನೀಡುವ ಭಾರತದ ಮೊದಲ ಪ್ರಧಾನಮಂತ್ರಿಯೂ ಆಗಲಿದ್ದಾರೆ. ಆ ಬಳಿಕ ಸೆ. 4 ಮತ್ತು ಸೆ. 5ರಂದು ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಆಹ್ವಾನದ ಹಿನ್ನೆಲೆಯಲ್ಲಿ ಪ್ರಧಾನಿ ಆ ದೇಶದ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾ ಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.