ಇನ್ ಸ್ಟಾಗ್ರಾಂನಲ್ಲೂ ಮೋದಿಯೇ ಕಿಂಗ್ ; ನಮೋ ಇನ್ ಸ್ಟ್ರಾಗ್ರಾಂ ಫಾಲೋವರ್ಸ್ 3 ಕೋಟಿ
ಅತಿ ಹೆಚ್ಚು ಫಾಲೋವರ್ಸ್ ಗಳಿರುವ ವಿಶ್ವ ನಾಯಕ ನಮೋ
Team Udayavani, Oct 13, 2019, 7:14 PM IST
ಹೊಸದಿಲ್ಲಿ: ಫೇಸ್ ಬುಕ್, ಟ್ವಿಟರ್ ನಲ್ಲಿ ಕೋಟ್ಯಂತರ ಮಂದಿ ಪ್ರಧಾನಿ ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿರುವುದು ಗೊತ್ತೇ ಇದೆ. ಈಗ ಫೋಟೋ ಶೇರಿಂಗ್ ತಾಣ ಇನ್ ಸ್ಟಾಗ್ರಾಂನಲ್ಲೂ ಪ್ರಧಾನಿ ಮೋದಿಯವರೇ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಇನ್ ಸ್ಟ್ರಾಗ್ರಾಂ ನಲ್ಲಿ ಮೂರು ಕೋಟಿ ಫಾಲೋವರ್ಸ್ ಗಳಿದ್ದಾರೆ.
ಈ ಮೂಲಕ ಅವರು ಇನ್ ಸ್ಟಾಗ್ರಾಂನಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ನಾಯಕನಾಗಿ ಹೊರಹೊಮ್ಮಿದ್ದಾರೆ. ಟ್ವಿಟರ್‌ನಲ್ಲಿ ಮೋದಿ ಹಿಂಬಾಲಕರ ಸಂಖ್ಯೆ 5 ಕೋಟಿ ದಾಟಿದ ವಾರದೊಳಗೆ ಈ ವಿಚಾರ ಈಗ ಬಯಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 1.49 ಕೋಟಿ ಮಂದಿ ಹಿಂಬಾಲಕರಿದ್ದರೆ, ಬರಾಕ್ ಒಬಾಮಾ ಅವರಿಗೆ 2.48 ಕೋಟಿ ಮಂದಿ ಹಿಂಬಾಲಕರಿದ್ದರು.
ಅತಿ ಹೆಚ್ಚು ಹಿಂಬಾಲಕರನ್ನು ಮೋದಿ ಅವರು ಹೊಂದಿರುವುದು ಅವರ ಜನಪ್ರತಿಯತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಈ ವಿಚಾರವನ್ನು ಟ್ವೀಟ್ ಮಾಡಿ ಹೇಳಿದ್ದಾರೆ.
ಇನ್ನು ಕಳೆದ ವರ್ಷ ವಿಶ್ವದ ಅಗ್ರಗಣ್ಯ ನಾಯಕರಲ್ಲಿ ಮೂವರಲ್ಲಿ ಒಬ್ಬರಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೊರಹೊಮ್ಮಿದ್ದರು. 50 ದೇಶಗಳಲ್ಲಿ ಈ ಕುರಿತು ಸಮೀಕ್ಷೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.