ಕಾಂಗ್ರೆಸಿಗರಿಗೆ ನೋವಾಗಲಿ ಎಂಬುದೇ ಪ್ರಧಾನಿ ಬಯಕೆ!
Team Udayavani, Jul 24, 2017, 8:05 AM IST
ನವದೆಹಲಿ: “ತುರ್ತು ಪರಿಸ್ಥಿತಿ ಆಧರಿಸಿರುವ “ಇಂದು ಸರ್ಕಾರ್’ ಚಿತ್ರ ಅಸಂಖ್ಯ ಕಾಂಗ್ರೆಸಿಗರ ಮನಸನ್ನು ಘಾಸಿಗೊಳಿಸುತ್ತದೆ. ಹಾಲಿ ಪ್ರಧಾನಿ ಬಯಸುತ್ತಿರುವುದು ಕೂಡ ಅದನ್ನೇ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ತುರ್ತು ಪರಿಸ್ಥಿತಿ ಆಧರಿಸಿ ಮಧುರ್ ಭಂಡಾರ್ಕರ್ ನಿರ್ದೇಶಿಸಿರುವ “ಇಂದು ಸರ್ಕಾರ್’ ಚಿತ್ರದ ಬಿಡುಗಡೆ ವಿರೋಧಿಸಿ ಕಾಂಗ್ರೆಸಿಗರು ಪ್ರತಿಭಟಿಸುತ್ತಿದ್ದಾರೆ. ಚಿತ್ರದಲ್ಲಿ ಇಂದಿರಾ ಹಾಗೂ ಸಂಜಯ್ ಗಾಂಧಿ ಸೇರಿ ಹಲವು ಹಿರಿಯ ನಾಯಕರನ್ನೇ ಹೋಲುವ ಪಾತ್ರಗಳಿರುವುದು ಕಾಂಗ್ರೆಸಿಗರು ಚಿತ್ರವನ್ನು ವಿರೋಧಿಸಲು ಕಾರಣ. “ಇಂದು ಸರ್ಕಾರ್, ಕಾಂಗ್ರೆಸಿಗರ ಭಾವನೆಗಳಿಗೆ ಧಕ್ಕೆ ತರುವ ಚಿತ್ರ. ಪ್ರಧಾನಿ ಮೋದಿ ಕೂಡ ನಮಗೆ ನೋವಾಗಲಿ ಎಂದೇ ಬಯಸುತ್ತಿದ್ದಾರೆ. ಆದರೆ ಕೊನೆಗೆ ಅದರ ಪೆಟ್ಟು ಬೀಳುವುದು ಮೋದಿ ಅವರಿಗೇ,’ ಎಂದಿದ್ದಾರೆ ಮೊಯ್ಲಿ. ಇದಕ್ಕೆ ಪ್ರತಿಕ್ರಿ ಯಿಸಿರುವ ನಿರ್ದೇಶಕ, ಚಿತ್ರದ ಆರಂಭದಲ್ಲಿ “ಬಹುತೇಕ ಕಾಲ್ಪನಿಕ’ ಎಂದು ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.