Gujarat; ರೇಪ್ ಪ್ರತಿರೋಧಿಸಿದ 6 ವರ್ಷದ ಬಾಲಕಿಯ ಕೊಂದ ಪ್ರಿನ್ಸಿಪಾಲ್!
Team Udayavani, Sep 25, 2024, 12:22 AM IST
ಅಹ್ಮದಾಬಾದ್: ಗುಜರಾತ್ನಲ್ಲಿ 6 ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಶಾಲಾ ಪ್ರಾಂಶುಪಾಲರೇ ಅತ್ಯಾಚಾರಕ್ಕೆ ಪ್ರತಿರೋಧಿಸಿದ ಬಾಲಕಿಯನ್ನು ಉಸಿರುಗಟ್ಟಿಸಿಕೊಂದು, ದೇಹವನ್ನು ಶಾಲಾ ಆವರಣದೊಳಗೆ ಎಸೆದಿರುವುದು ಬೆಳಕಿಗೆ ಬಂದಿದೆ.
ಆರೋಪಿಯನ್ನು ಗೋವಿಂದ್ ನಟ್ (52) ಎಂದು ಗುರುತಿಸಲಾಗಿದೆ. ಬಾಲಕಿ ಕೊಲೆ ಕುರಿತು ಪ್ರಶ್ನಿಸಿದಾಗ, ಆಕೆಯನ್ನು ಎಂದಿನಂತೆ ಶಾಲೆಗೆ ಬಿಟ್ಟು ಇನ್ನೊಂದೆಡೆ ತೆರಳಿದ್ದಾಗಿ ತಿಳಿಸಿದ್ದರು.
ಅನುಮಾನಗೊಂಡ ಪೊಲೀಸರು ತೀವ್ರವಾಗಿ ವಿಚಾರಣೆಗೊಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.