Armed Forces ಗಳಲ್ಲಿ ಮಹಿಳೆಯರಿಗೆ ಆದ್ಯತೆ: ನೌಕಾಪಡೆ ದಿನಾಚರಣೆಯಲ್ಲಿ ಪ್ರಧಾನಿ ಮೋದಿ
Team Udayavani, Dec 5, 2023, 12:31 AM IST
ಮುಂಬಯಿ: ಸಶಸ್ತ್ರಪಡೆಗಳಲ್ಲಿ ಮಹಿಳಾ ಸಿಬಂದಿಯ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಮಹಾರಾಷ್ಟ್ರದ ಕರಾವಳಿ ಪ್ರದೇಶವಾದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದ ನೌಕಾಪಡೆ ದಿನಾಚರಣೆಯಲ್ಲಿ ಪ್ರಧಾನಿ ಭಾಗಿಯಾಗಿ ಮಾತನಾಡಿದರು. ಈ ವೇಳೆ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸಲು ನಮ್ಮ ಸರಕಾರ ಒತ್ತು ನೀಡುತ್ತಿದೆ ಎಂದಿದ್ದಾರೆ. ಅಲ್ಲದೇ, ಭಾರತ ಇದೀಗ ತನ್ನ ಮುಂದೆ ಬಹುದೊಡ್ಡ ಗುರಿಗಳನ್ನು ಹೊಂದಿದ್ದು ಆ ಗುರಿ ಸಾಧಿಸಲು ತನ್ನೆಲ್ಲ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ. ವಿಶೇಷವಾಗಿ ಬಂದರು ಅಭಿವೃದ್ಧಿಯಂಥ ಕಾರ್ಯಗಳನ್ನು ದೇಶ ಪ್ರೋತ್ಸಾಹಿಸುತ್ತಿದ್ದು, ಮರ್ಚೆಂಟ್ ಶಿಪ್ಪಿಂಗ್‌ಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಒಟ್ಟಾರೆ ಭಾರತದ ಸಮುದ್ರ ಸಾಮರ್ಥ್ಯದ ಸಮರ್ಪಕ ಬಳಕೆಯಾಗುತ್ತಿದೆ ಎಂದಿದ್ದಾರೆ. ಇದೇ ವೇಳೆ ಭಾರತೀಯ ನೌಕಾಪಡೆಯ ಶ್ರೇಣಿಗಳನ್ನು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಮರುನಾಮಕರಣ ಮಾಡಲಾಗುತ್ತದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.