ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ತೂಕ ಇಳಿಸಲು ಸಲಹೆ ನೀಡಿದ ವೈದ್ಯರು
Team Udayavani, Jul 16, 2022, 9:30 PM IST
ಚಂಡೀಗಢ: ಬೀದಿ ಜಗಳ ಮಾಡಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ಪಟಿಯಾಲಾ ಕೇಂದ್ರೀಯ ಜೈಲು ಸೇರಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಮೊಣಕಾಲು ನೋವು ಕಾಣಿಸಿಕೊಂಡಿದೆ.
ಅವರನ್ನು ಮೂಳೆ ತಜ್ಞರು ವೈದ್ಯಕೀಯ ಪರಿಶೀಲನೆ ಮಾಡಿದ್ದು, ದೇಹದ ತೂಕ ಕಡಿಮೆ ಮಾಡಿಕೊಳ್ಳುವುದಕ್ಕೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಧು ಜೈಲು ಸೇರಿದಾಗಿನಿಂದ ನೆಲದ ಮೇಲೆಯೇ ಮಲಗುತ್ತಿದ್ದು, ಏಳುವುದಕ್ಕೆ ಕಷ್ಟಪಡುತ್ತಿದ್ದಾರೆ ಎನ್ನಲಾಗಿದೆ.
ಹಾಗಾಗಿ ವೈದ್ಯರು ಅವರಿಗೆ ಹಾಸಿಗೆ ಮೇಲೆ ಮಲಗಲು ಸೂಚಿಸಿದ್ದು, ಅದರಂತೆ ಜೈಲಧಿಕಾರಿಗಳು ಅವರಿಗೆ ಹಾಸಿಗೆ ಪೂರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.