ಖಾಸಗಿ ಪ್ರವೇಶದಿಂದ ಭಾರತಕ್ಕೆ ಅನುಕೂಲ: ಇಸ್ರೊ ಅಧ್ಯಕ್ಷ ಅಭಿಮತ


Team Udayavani, Jun 26, 2020, 6:42 AM IST

ಖಾಸಗಿ ಪ್ರವೇಶದಿಂದ ಭಾರತಕ್ಕೆ ಅನುಕೂಲ: ಇಸ್ರೊ ಅಧ್ಯಕ್ಷ ಅಭಿಮತ

ಹೊಸದಿಲ್ಲಿ: ಬಾಹ್ಯಾಕಾಶ ವಲಯವನ್ನು ಖಾಸಗಿ ಸಂಸ್ಥೆಗಳ ಪ್ರವೇಶಕ್ಕೆ ಮುಕ್ತಗೊಳಿಸುವುದರಿಂದ ಭಾರತಕ್ಕೆ ಹಲವು ಅನುಕೂಲಗಳಿದ್ದು, ಜಾಗತಿಕ ಬಾಹ್ಯಾಕಾಶ ಆರ್ಥಿಕ ವ್ಯವಸ್ಥೆಯಲ್ಲಿ ದೇಶ ಮುಂಚೂಣಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೊ) ಅಧ್ಯಕ್ಷ ಕೆ.ಶಿವನ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿಗೆ ಮುಕ್ತವಾಗಿಸುವುದರಿಂದ ಕ್ಷೇತ್ರದಲ್ಲಿ ದೇಶದ ಸಾಮರ್ಥ್ಯ ವೃದ್ಧಿಸಲಿದ್ದು, ಹೊಸ ತಂತ್ರಜ್ಞಾನಗಳ ಪ್ರಯೋಜನ ಪಡೆಯಬಹುದಾಗಿದೆ.

ಇದು ಕ್ಷೇತ್ರದ ಬೆಳವಣಿಗೆಗೆ ನೆರವಾಗುವುದಷ್ಟೇ ಅಲ್ಲದೆ, ಜಾಗತಿಕ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲು ಸಹಕಾರಿಯಾಗಲಿದೆ ಎಂದರು.

ಬಾಹ್ಯಾಕಾಶ ಆಧಾರಿತ ಸೇವೆಗಳು ಭಾರತದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ಅಭಿಪ್ರಾಯಪಟ್ಟ ಶಿವನ್‌, ಸುಧಾರಿತ ಬಾಹ್ಯಾಕಾಶ ತಂತ್ರಜ್ಞಾನಗಳು ಭಾರತದ ಔದ್ಯಮಿಕ ಪ್ರಗತಿಗೆ ಅವಕಾಶ ಮಾಡಿಕೊಡಲಿವೆ ಎಂದರು.

ಸಾಫ್ಟ್ ಲ್ಯಾಂಡಿಂಗ್‌: ಈ ನಡುವೆ ಇಸ್ರೋದ ಚಂದ್ರಯಾನ 3ರ ಲ್ಯಾಂಡಿಂಗ್‌ ಯೋಜನೆಯ ಭಾಗವಾಗಿ ಲ್ಯಾಂಡರ್‌ ಅನ್ನು ಅತ್ಯಂತ ನಯವಾಗಿ ಚಂದ್ರನ ಮೇಲ್ಮೈನಲ್ಲಿ ಇಳಿಸುವ ಕುರಿತಂತೆ ಜೈಪುರ ವಿಶ್ವವಿದ್ಯಾಲಯದ ಇಬ್ಬರು ಸಂಶೋಧಕರು ಅಧ್ಯಯನದಲ್ಲಿ ತೊಡಗಿದ್ದಾರೆ.

ಚಂದ್ರಯಾನ-3, ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದು, ಸಯಾನ್‌ ಚಟರ್ಜಿ ಮತ್ತು ಡಾ| ಅಮಿತವ್‌ ಗುಪ್ತಾ ಎಂಬವರು ಲ್ಯಾಂಡಿಂಗ್‌ಗೆ ಸಂಬಂಧಿಸಿದ ಅಧ್ಯಯನದಲ್ಲಿ ನಿರತರಾಗಿರುವುದಾಗಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.