ಸೇನೆಗೆ ಶಸ್ತ್ರಾಸ್ತ್ರ: ಕೇಂದ್ರದ ಒಪ್ಪಿಗೆ
Team Udayavani, Nov 3, 2021, 6:30 AM IST
ಹೊಸದಿಲ್ಲಿ: ಭಾರತೀಯ ಸೇನೆಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ನಿಂದ 7,965 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಖರೀದಿಸುವ ಪ್ರಸ್ತಾವನೆಗೆ ರಕ್ಷಣ ಸಚಿವಾಲಯವು ಅನುಮೋದನೆ ನೀಡಿದೆ.
ಎಚ್ಎಎಲ್ನಿಂದ 12 ಕಡಿಮೆ ತೂಕದ ಹೆಲಿಕಾಪ್ಟರ್ಗಳನ್ನು ಖರೀದಿಸುವ ಪ್ರಸ್ತಾವನೆಗೆ ರಕ್ಷಣ ಸ್ವಾಧೀನ ಮಂಡಳಿಯಲ್ಲಿ ಅನುಮೋದನೆ ನೀಡಲಾಗಿದೆ.
ಮಿಡ್ ಲೈಫ್ ಅಪ್ಗ್ರೇಡೇಶನ್ ಆಫ್ ಡಾರ್ನಿಯರ್ ಏರ್ಕ್ರಾಫ್ಟ್ ಖರೀದಿಗೂ ಸಮ್ಮತಿ ನೀಡಲಾಗಿದೆ. ಅದರ ಜತೆಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿ. ನಿಂದ ಲಿಂಕ್ಸ್ ಯು2 ನಾವಲ್ ಗನ್ಫೈರ್ ಕಂಟ್ರೋಲ್ ಸಿಸ್ಟಂ ಖರೀದಿಗೂ ಅನುಮೋದನೆ ನೀಡಿದ್ದಾಗಿ ರಕ್ಷಣ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ:ಟಿ20 ವಿಶ್ವಕಪ್: ಅಜೇಯ ಪಾಕಿಸ್ಥಾನ ಸೆಮಿಫೈನಲಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ
INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್
France Election: ಫ್ರಾನ್ಸ್ನಲ್ಲೂ ಬದಲಾವಣೆ ಗಾಳಿ!
Belthangady ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ
Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.