ಉತ್ತರಪ್ರದೇಶ ಕಾಂಗ್ರೆಸ್ : ಪ್ರಿಯಾಂಕಾಗೆ ಬಂಡಾಯ?
Team Udayavani, Nov 21, 2019, 11:47 PM IST
ಲಕ್ನೋ: ಉತ್ತರ ಪ್ರದೇಶದಲ್ಲಿ 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪಕ್ಷ ಸಿದ್ಧಗೊಳಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಆಯೋಜಿಸಿದ್ದ ಸಭೆಗೆ ಹೆಚ್ಚಿನ ನಾಯಕರು ಗೈರುಹಾಜರಾಗಿದ್ದಾರೆ.
ಹಾಲಿ, ಮಾಜಿ ಶಾಸಕರು ಮತ್ತು ಪಕ್ಷದ ನಾಯಕರು ಸೇರಿ 350 ಮಂದಿಯನ್ನು ಸಭೆಗೆ ಆಹ್ವಾನಿಸಲಾಗಿತ್ತು. ಈ ಪೈಕಿ 40 ಮಂದಿ ಮಾತ್ರ ಆಗಮಿಸಿದ್ದರು. ಉ.ಪ್ರ. ಕಾಂಗ್ರೆಸ್ ಸಮಿತಿಯಿಂದ ಹಳೇ ತಲೆಮಾರಿನ ನಾಯಕರಿಗೆ ಅವಕಾಶ ನೀಡದೆ ಇದ್ದದ್ದು ಸೇರಿ ಹಲವಾರು ಕಾರಣಗಳು ನಾಯಕರು ಈ ಹಿಂದೆ ಆಯೋಜಿಸಲಾಗಿದ್ದ ಎರಡು ಸಭೆಗಳಿಗೂ ಗೈರು ಹಾಜರಾಗಲು ಕಾರಣ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.