Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Team Udayavani, Nov 23, 2024, 9:48 AM IST

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡಿನಲ್ಲಿ 85,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.

ಸಹೋದರ ರಾಹುಲ್​ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದರೆ ಎಲ್‌ಡಿಎಫ್‌ ಅಭ್ಯರ್ಥಿಯಾಗಿ ಸತ್ಯನ್ ಮೊಕೇರಿ ಮತ್ತು ಎನ್​ಡಿಎ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್‌ ಸ್ಪರ್ಧೆ ನಡೆಸಿದ್ದರು ಅದರಂತೆ ಇಂದು ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಆರಂಭಿಕ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು 1,02,930 ಮತಗಳನ್ನು ಗಳಿಸಿ ಮುಂಚೂಣಿಯಲ್ಲಿದ್ದರೆ. ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 36,000 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ ಹಾಗೆಯೇ ಬಿಜೆಪಿಯ ನವ್ಯಾ ಹರಿದಾಸ್ 21,000 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಸದ್ಯದ ಲೆಕ್ಕಾಚಾರ ನೋಡುವುದಾದರೆ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರ ಕೈ ಹಿಡಿಯುವ ಲಕ್ಷಣ ಕಂಡು ಬಂದಿದ್ದು ಆದರೆ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿರುವುದರಿಂದ ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಇದನ್ನೂ ಓದಿ: ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.