ಸಂತ್ರಸ್ತರ ಭೇಟಿಯಾದ ಪ್ರಿಯಾಂಕಾ
Team Udayavani, Jul 21, 2019, 5:05 AM IST
ಲಕ್ನೋ: ಉತ್ತರ ಪ್ರದೇಶದ ಸೋನಭದ್ರದಲ್ಲಿ ಕಳೆದ ವಾರ ಹತ್ಯೆಗೀಡಾದವರ ಕುಟುಂಬ ಸದಸ್ಯರನ್ನು ಕೊನೆಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಭೇಟಿ ಮಾಡಿದ್ದಾರೆ. ಸೋನಭದ್ರಕ್ಕೆ ತೆರಳಲು ಶನಿವಾರ ಪೊಲೀಸರು ಅಡ್ಡಿಪಡಿಸಿದ್ದರಿಂದಾಗಿ, ರಸ್ತೆ ಮಧ್ಯದಲ್ಲೇ ಪ್ರತಿಭಟನೆ ನಡೆಸಿ ಮಿರ್ಜಾಪುರ ಗೆಸ್ಟ್ ಹೌಸ್‌ಗೆ ವಾಪಸಾಗಿದ್ದರು. ಮಿರ್ಜಾಪುರ ಗೆಸ್ಟ್ ಹೌಸ್‌ನಲ್ಲೇ ಸಂತ್ರಸ್ತರ ಕುಟುಂಬಸ್ಥರನ್ನು ಪ್ರಿಯಾಂಕಾ ಭೇಟಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಪ್ರಿಯಾಂಕಾ, ನಾನು ಇಲ್ಲಿಗೆ ಆಗಮಿಸಿದ ಉದ್ದೇಶ ಪೂರೈಸಿದೆ. ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದೇನೆ. ಸದ್ಯ ನಾನು ವಾಪಸಾಗುತ್ತಿದ್ದೇನೆ. ಆದರೆ ಮತ್ತೂಮ್ಮೆ ಆಗಮಿಸುತ್ತೇನೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ಮಿರ್ಜಾಪುರದಿಂದ ತೆರಳಿದ ಪ್ರಿಯಾಂಕಾ ಕಾಶಿ ವಿಶ್ವನಾಥ ದೇಗುಲ ಮತ್ತು ಕಾಳ ಭೈರವ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಬಿಜೆಪಿ ತನ್ನ ವೈಫಲ್ಯ ಮುಚ್ಚಿಡಲು ಸೆಕ್ಷನ್ ಜಾರಿ ಮಾಡಿದೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.
ಸೋನಭದ್ರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅಲ್ಲಿಗೆ ಯಾರೂ ಭೇಟಿ ನೀಡಲು ಅವಕಾಶವಿಲ್ಲ ಎಂಬ ಕಾರಣಕ್ಕೆ ಮಾರ್ಗ ಮಧ್ಯೆ ಮಿರ್ಜಾಪುರದ ನಾರಾಯಣಪುರದಲ್ಲೇ ಪ್ರಿಯಾಂಕಾ ಹಾಗೂ ಇತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದರು. ಅವರನ್ನು ವಶಕ್ಕೆ ಪಡೆದು ಮಿರ್ಜಾಪುರ ಗೆಸ್ಟ್‌ಹೌಸ್‌ಗೆ ಕರೆತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.