ಪುಲ್ವಾಮಾ ಹುತಾತ್ಮರ ಮನೆಗೆ ಪ್ರಿಯಾಂಕಾ ವಾದ್ರಾ ಭೇಟಿ
Team Udayavani, Apr 22, 2019, 6:05 AM IST
ಕೇರಳದ ವಯನಾಡ್ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಕೇರಳದ ಯೋಧ ವಿ.ವಿ. ವಸಂತ ಕುಮಾರ್ ಅವರ ನಿವಾಸಕ್ಕೆ ರವಿವಾರ ಭೇಟಿ ನೀಡಿದ್ದಾರೆ.
ಸ್ವಲ್ಪ ಹೊತ್ತು ಅವರ ಕುಟುಂಬದ ಜತೆ ಕಳೆದ ಪ್ರಿಯಾಂಕಾ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಅನಂತರ ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ಪ್ರಸಕ್ತ ಲೋಕಸಭೆ ಚುನಾವಣೆಯು ಸಾಮಾನ್ಯ ಚುನಾವಣೆಯಲ್ಲ. ಸಂಕುಚಿತ ಮನ ಸ್ಥಿತಿಯ ಸಿದ್ಧಾಂತದಿಂದ ದೇಶವನ್ನು ರಕ್ಷಿಸಲೆಂದು ನೀವು ಹಕ್ಕು ಚಲಾಯಿಸ ಬೇಕು. ಕೇಂದ್ರದ ಎನ್ಡಿಎ ಸರಕಾರವು ಪ್ರಜಾಸತ್ತೆಯನ್ನು ದುರ್ಬಲಗೊಳಿ ಸುತ್ತಿದೆ ಮತ್ತು ಪ್ರತಿರೋಧವನ್ನು ಹತ್ತಿಕ್ಕುತ್ತಿದೆ ಎಂದೂ ಆರೋಪಿಸಿದ್ದಾರೆ.
ವಾರಾಣಸಿಯಲ್ಲಿ ಸ್ಪರ್ಧಿಸಲು ರೆಡಿ!: ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುತ್ತೀರಾ ಎಂದು ಸುದ್ದಿಗಾರರು ಪ್ರಿಯಾಂಕಾ ವಾದ್ರಾರನ್ನು ರವಿವಾರ ಪ್ರಶ್ನಿಸಿದ್ದಾರೆ. ಇದಕ್ಕೆ ನಗುತ್ತಲೇ ಉತ್ತರಿಸಿದ ಪ್ರಿಯಾಂಕಾ, “ಪಕ್ಷದ ಅಧ್ಯಕ್ಷರು ಸೂಚಿಸಿದರೆ ಖಂಡಿತಾ ಖುಷಿಯಿಂದ ಸ್ಪರ್ಧಿಸುತ್ತೇನೆ’ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ಅವರು ವಾರಾಣಸಿಯಲ್ಲಿ ಕಣಕ್ಕಿಳಿಯುವ ಬಗ್ಗೆ ವರದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಮಾತುಗಳು ಮಹತ್ವ ಪಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.