Pro-Pak ಗೂಢಚರ್ಯೆ: ಸೇನಾ ಸಮವಸ್ತ್ರ ಮಾರಾಟಗಾರನ ಸೆರೆ
Team Udayavani, Mar 16, 2024, 12:55 AM IST
ಜೈಪುರ:ಗೂಢಚರ್ಯೆ ಆರೋಪದ ಮೇರೆ ಗೆ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಸೇನಾ ಸಮವಸ್ತ್ರದ ಮಾರಾಟ ಮಳಿಗೆ ಹೊಂದಿದ್ದ ಆನಂದ ರಾಜ್ ಸಿಂಗ್ ಎಂಬಾತ ಸೇನಾಪಡೆಗೆ ಸೇರಿದ ಮಹತ್ವದ ಮಾಹಿತಿಗಳನ್ನು ಪಾಕಿಸ್ಥಾನದ ಮೂವರು ಮಹಿಳಾ ಹ್ಯಾಂಡ್ಲರ್ಗಳೊಂದಿಗೆ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದಾನೆಂದು ರಾಜಸ್ಥಾನದ ಎಡಿಜಿಪಿ ಸಂಜಯ ಅಗರ್ವಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.