Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ


Team Udayavani, Nov 16, 2024, 12:13 AM IST

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಚೆನ್ನೈ: ‘ಲಾಟರಿ-ಕಿಂಗ್‌’ ಸ್ಯಾಂಟಿಯಾಗೋ ಮಾರ್ಟಿನ್‌ನ ಚೆನ್ನೈ ಕಚೇರಿ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶ ನಾಲಯ (ಇ.ಡಿ.) ಅಲ್ಲಿ 8.8 ಕೋಟಿ ರೂ.ನಷ್ಟು ನಗದು ವಶಪ ಡಿಸಿ ಕೊಳ್ಳಲಾಗಿದೆ.

ಎಲ್ಲವೂ 500 ರೂ.ಗಳ ನೋಟು ಗಳಲ್ಲಿಯೇ ಇದ್ದವು ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರದಿಂದ ಅವರಿಗೆ ಸ್ಥಳಗಳ ಮೇಲೆ ಚೆನ್ನೈ, ಕೊಯ ಮತ್ತೂರು ಸೇರಿ 20 ಸ್ಥಳಗಳ ಮೇಲೆ ಶೋಧ ನಡೆಯುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮಾರ್ಟಿನ್‌ ವಿರುದ್ಧ ಇ.ಡಿ. ತನಿಖೆ ನಡೆಸಲು ಮದ್ರಾಸ್‌ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಈ ದಾಳಿಗಳು ಆರಂಭವಾಗಿವೆ.

ಟಾಪ್ ನ್ಯೂಸ್

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

MNG-tulasi-gowda

Environmental Activist: ತುಳಸಿ ಗೌಡರ ಮಂಗಳೂರು ಒಡನಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

MONEY (2)

Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್‌ನಲ್ಲಿ ಶೇ.1.89ಕ್ಕಿಳಿಕೆ

1-chagan

Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್‌ ಅಸಮಾಧಾನ

1-sambhal

Sambhal: ದೇಗುಲದ ಬಾವಿಯಲ್ಲಿ 3 ಭಗ್ನ ವಿಗ್ರಹ ಪತ್ತೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.