UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
ಮಸೀದಿ ಸರ್ವೇ ವಿರೋಧಿಸಿ ನಡೆದಿದ್ದ ಹಿಂಸಾಚಾರ... ನಿಷೇಧಾಜ್ಞೆ ಜಾರಿಯಲ್ಲಿರಿಸಿರುವ ಪೊಲೀಸರು
Team Udayavani, Dec 4, 2024, 11:31 AM IST
ಘಾಜಿಯಾಬಾದ್: ಮಸೀದಿ ಸರ್ವೇ ವಿರೋಧಿಸಿ ಹಿಂಸಾಚಾರ ನಡೆದಿದ್ದ ಸಂಭಾಲ್ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರನ್ನು ಜಿಲ್ಲೆಗೆ ತೆರಳುವ ಮಾರ್ಗದಲ್ಲಿನ ಯುಪಿ ಗೇಟ್ನಲ್ಲಿ ಬುಧವಾರ(ಡಿ4) ಪೊಲೀಸರು ತಡೆದು ನಿಲ್ಲಿಸಿದ್ದಾರೆ.
ಸಂಭಾಲ್ನಲ್ಲಿ (BNSS) ಸೆಕ್ಷನ್ 163 ಅಡಿಯಲ್ಲಿ ನಿರ್ಬಂಧಗಳನ್ನು ಡಿಸೆಂಬರ್ 31 ರವರೆಗೂ ವಿಸ್ತರಿಸಲಾಗಿದೆ.ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಸಂಭಾಲ್ಗೆ ಭೇಟಿ ನೀಡಲು ಮುಂದಾಗಿದ್ದು, ಅವರೊಂದಿಗೆ ಪ್ರಮುಖ ನಾಯಕರು, ಉತ್ತರ ಪ್ರದೇಶದ ಐವರು ಕಾಂಗ್ರೆಸ್ ಸಂಸದರೂ ಇದ್ದರು.ಸ್ಥಳದಲ್ಲಿ ಭಾರಿ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ರಾಹುಲ್ ಗಾಂಧಿ ನೇತೃತ್ವದ ನಿಯೋಗವನ್ನು ತಡೆಯಲಾಗಿದೆ.
“ಆಡಳಿತವು ನಿಷೇಧಾಜ್ಞೆಗಳನ್ನು ಹೊರಡಿಸಿರುವ ಕಾರಣ ನಾವು ರಾಹುಲ್ ಗಾಂಧಿಯವನ್ನು ಸಂಭಾಲ್ಗೆ ತೆರಳಲು ಅನುಮತಿ ನೀಡುವುದಿಲ್ಲ ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಪಿಟಿಐಗೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್
Panaji: ಸಂತ ಫ್ರಾನ್ಸಿಸ್ ಜೇವಿಯರ್ ಹಬ್ಬ ಆಚರಣೆ
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.