ಸೇನಾಧಿಕಾರಿಗಳ ನಿವೃತ್ತಿ ವಯಸ್ಸು ಹೆಚ್ಚಿಸಲು ಪ್ರಸ್ತಾವ
Team Udayavani, Nov 6, 2020, 1:26 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಪಿಂಚಣಿಗೆ ಕತ್ತರಿ ಹಾಕುವ ಸಂಬಂಧ ಸೇನೆಯ ಪ್ರಮುಖ ಹುದ್ದೆಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಸೇನಾ ವ್ಯವಹಾರಗಳ ಖಾತೆ (ಡಿಎಂಎ) ಚಿಂತಿಸಿದೆ. ಈ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಇದರ ಅನ್ವಯ, ಭೂ- ವಾಯು- ನೌಕಾಪಡೆ ಅಧಿಕಾರಿಗಳ ನಿವೃತ್ತಿ ವಯಸ್ಸನ್ನು 54ರಿಂದ 57ಕ್ಕೆ, ಬ್ರಿಗೇಡಿಯರ್ಗಳಿಗೆ 56ರಿಂದ 58ಕ್ಕೆ ಹಾಗೂ ಮೇಜರ್ ಜನರಲ್ಗಳಿಗೆ ನಿವೃತ್ತಿ ವಯಸ್ಸನ್ನು 58ರಿಂದ 59ಕ್ಕೆ ಹೆಚ್ಚಿಸಲಾಗಿದೆ. 60 ವರ್ಷಕ್ಕೆ ನಿವೃತ್ತಿಯಾಗುವ ಲೆಫ್ಟಿನೆಂಟ್ ಜನರಲ್ ವಿಭಾಗದಲ್ಲಿ ಯಾವುದೇ ಬದಲಾವಣೆ ಪ್ರಸಾವಗೊಂಡಿಲ್ಲ. ಇದುವರೆಗೆ ಜ್ಯೂನಿಯರ್ ಕಮಿಷನ್ಡ ಅಧಿಕಾರಿಗಳು 17 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿದ್ದರು. ಇವರಿಗೆ ನಿವೃತ್ತಿ ವಯಸ್ಸನ್ನು 57 ವರ್ಷಕ್ಕೆ ವಿಸ್ತರಿಸಲು ಚಿಂತಿಸಲಾಗಿದೆ.
ಲೆಕ್ಕಾಚಾರವೇನು?: ಪ್ರಸ್ತಾವಗೊಂಡ ವರದಿ ಪ್ರಕಾರ, 26-30 ವರ್ಷ ಸೇವೆಗೈದ ಸೇನಾಧಿಕಾರಿಗೆ ಶೇ.60ರಷ್ಟು ಪಿಂಚಣಿ, 31-35 ವರ್ಷ ಸೇವೆ ಮಾಡಿ ದವರು ಶೇ.75ರಷ್ಟು ಪಿಂಚಣಿಗೆ ಅರ್ಹರಾಗುತ್ತಾರೆ. 35 ವರ್ಷಕ್ಕಿಂತ ಹೆಚ್ಚು ಸೇವೆ ಮಾಡಿದ ವರಷ್ಟೇ ಪೂರ್ಣ ಪಿಂಚಣಿಗೆ ಅರ್ಹರಾಗುತ್ತಾರೆ. ಆದರೆ, ಇದಕ್ಕೆ ಸೇನಾಧಿಕಾರಿಗಳು ಹಾಗೂ ನಿವೃತ್ತ ಯೋಧರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.