ಸಮುದ್ರ ಮಧ್ಯ ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಯ ರಕ್ಷಣೆ
Team Udayavani, Jun 6, 2021, 7:24 PM IST
ಪಣಜಿ: ಸಮುದ್ರ ಮಧ್ಯದಲ್ಲಿದ್ದ ಹಡಗಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಎಂಟಿ ಎಲಿಮಿನ್ ಮಾಸ್ಟರ್ ಆಗಿದ್ದ ಯಿ ಮೊಂಗ್ ಬೊಕ್ (50) ಎಂಬ ವ್ಯಕ್ತಿಯನ್ನು ಭಾರತೀಯ ಕೋಸ್ಟ ಗಾರ್ಡ ಸಿಬ್ಬಂಧಿಗಳು ರಕ್ಷಿಸಿದ್ದಾರೆ.
ಭಾನುವಾರ ಬೆಳಿಗ್ಗೆ 4.30 ರ ಸುಮಾರು ಎಂಟಿ ಎಲಿಮ್ ಹಡಗಿನ ಮಾಸ್ಟರ್ ಆಗಿರುವ ಮೊಂಗ್ ಬೊಕ್ ರವರು ಎಡಗೈ ಪಾಶ್ರ್ವವಾಯು, ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದರು. ಎರಡು ದಿನಗಳಿಂದ ನಿದ್ರೆ ಮಾಡಲು ಸಾಧ್ಯವಾಗಿರಲಿಲ್ಲ. ಅವರಿಗೆ ತುರ್ತು ವೈದ್ಯಕೀಯ ಸೇವೆ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಹಡಗಿನ ಸಿಬ್ಬಂಧಿಗಳು ಈ ಸಂದೇಶವನ್ನು ಮಾರಿಟೈಮ್ ಪಾರುಗಾಣಿಕಾ ಸಮನ್ವಯ ಕೇಂದ್ರಕ್ಕೆ (ಮುಂಬೈ) ನೀಡಲಾಗಿತ್ತು.
ಬೆಳಿಗ್ಗೆ 11 ಗಂಟೆಗೆ ಗೋವಾ ನೌಕಾನೆಲೆಯಿಂದ ಚೇತಕ್ ಹೆಲಿಕ್ಯಾಪ್ಟರ್ ಮೂಲಕ ಸಮುದ್ರ ಮಧ್ಯದ ಹಡಗಿನಲ್ಲಿದ್ದ ತುರ್ತು ಚಿಕಿತ್ಸೆ ಅಗತ್ಯವಿದ್ದ ವ್ಯಕ್ತಿಯನ್ನು ಕೋಸ್ಟ ಗಾರ್ಡ ಸಿಬ್ಬಂಧಿಗಳು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.