ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಸಂಪೂರ್ಣ ನಿಷೇಧ ಬೇಡ; ಸುಪ್ರೀಂ
Team Udayavani, Jul 23, 2018, 2:45 PM IST
ನವದೆಹಲಿ: ಜಂತರ್ ಮಂತರ್ ಹಾಗೂ ಇಂಡಿಯಾ ಗೇಟ್ ಸಮೀಪದ ಬೋಟ್ ಕ್ಲಬ್ ಸ್ಥಳದಲ್ಲಿ ನಡೆಸುವ ಪ್ರತಿಭಟನೆ ಹಾಗೂ ಧರಣಿಯನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ಈ ಮೂಲಕ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಮತ್ತೆ ಅವಕಾಶ ದೊರೆತಂತಾಗಿದೆ.
ಕಳೆದ ವರ್ಷ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಜಂತರ್ ಮಂತರ್ ಹಾಗೂ ಬೋಟ್ ಕ್ಲಬ್ ನಲ್ಲಿ ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಈ ಎರಡು ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡುವ ಬಗ್ಗೆ ಕಾನೂನು ರೂಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.
ನಾವು ಪ್ರತಿಭಟನಾಕಾರರ ಹಿತಾಸಕ್ತಿಯನ್ನು ಸಮತೋಲನದಿಂದ ನಿರ್ವಹಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಪೀಠ, ಜಂತರ್ ಮಂತರ್ ಹಾಗೂ ಬೋಟ್ ಕ್ಲಬ್ ನಂತಹ ಸ್ಥಳಗಳಲ್ಲಿ ಸಂಪೂರ್ಣವಾಗಿ ಪ್ರತಿಭಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಹಸಿರು ನ್ಯಾಯಾಧಿಕರಣದ ನಿಷೇಧದ ಆದೇಶವನ್ನು ಪ್ರಶ್ನಿಸಿ ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆ, ನಿವೃತ್ತ ಯೋಧರ ಚಳವಳಿ ಸಂಘಟನೆ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.