Agni-5 ಕ್ಷಿಪಣಿಯ ಯಶಸ್ವಿ ಪರೀಕ್ಷೆ : ಪ್ರಧಾನಿ ಮೋದಿ ಅಭಿನಂದನೆ
Team Udayavani, Mar 11, 2024, 5:52 PM IST
ಹೊಸದಿಲ್ಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯನ್ನು ಸೋಮವಾರ DRDO ವಿಜ್ಞಾನಿಗಳು ಯಶಸ್ವಿಯಾಗಿ ನಡೆಸಿದ್ದಾರೆ.
ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ನಮ್ಮ DRDO ವಿಜ್ಞಾನಿಗಳ ಬಗ್ಗೆ ಹೆಮ್ಮೆಯಿದೆ” ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಅಗ್ನಿ-5 ಕ್ಷಿಪಣಿಯ 5,000 ಕಿಲೋಮೀಟರ್ ವ್ಯಾಪ್ತಿಯನ್ನು ತಲುಪಬಲ್ಲ ಪರಮಾಣು ಸಾಮರ್ಥ್ಯ ಹೊಂದಿದೆ.
ಸಂಜೆ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಚುನಾವಣೆಯ ದಿನಾಂಕಗಳ ನಿರೀಕ್ಷಿತ ಘೋಷಣೆಗೆ ಮುಂಚಿತವಾಗಿ ಪ್ರಧಾನಿ ಅವರ ಮಾತುಗಳ ಬಗ್ಗೆ ಕುತೂಹಲ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.