ಕಥುವಾ ರೇಪ್ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಭದ್ರತೆ: ಸುಪ್ರಿಂ ಆದೇಶ
Team Udayavani, Apr 16, 2018, 6:59 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಹೀರಾ ನಗರ ಪ್ರದೇಶದ ರಸ್ಸಾನಾದಲ್ಲಿ ಕಳೆದ ಜನವರಿ 10ರಂದು ನಡೆದಿದ್ದ 8ರ ಹರೆಯದ ಅಲೆಮಾರಿ ಸಮುದಾಯದ ಬಾಲಕಿಯ ಅಪಹರಣ, ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯ ಇಂದು ಜಮ್ಮು ಕಾಶ್ಮೀರ ಸರಕಾರದ ಉತ್ತರಕ್ಕಾಗಿ ನೊಟೀಸ್ ಜಾರಿ ಮಾಡಿದೆ.
ಕಥುವಾ ಪ್ರಕರಣದ ಸಂತ್ರಸ್ತೆಯ ಕುಟುಂಬದವರಿಗೆ ಮತ್ತು ಅವರ ವಕೀಲೆ ದೀಪಿಕಾ ಎಸ್ ರಾಜಾವತ್ ಅವರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಜಮ್ಮು ಕಾಶ್ಮೀರ ಸರಕಾರಕ್ಕೆ ಆದೇಶಿಸಿದೆ.
ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ಈ ಪ್ರಕರಣವು ನಿರ್ಭೀತ ಮತ್ತು ನ್ಯಾಯೋಚಿತ ವಿಚಾರಣೆಯನ್ನು ಕಾಣಲು ಇದನ್ನು ಜಮ್ಮು ಕಾಶ್ಮೀರದ ಹೊರಗೆ, ಸಾಧ್ಯವಾದಲ್ಲಿ ಚಂಡೀಗಢಕ್ಕೆ ವರ್ಗಾಯಿಸಬೇಕೆಂದು ರೇಪ್ ಸಂತ್ರಸ್ತೆಯ ತಂದೆ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದು ಈ ಬಗ್ಗೆಯೂ ಉತ್ತರಿಸುವಂತೆ ಜಮ್ಮು ಕಾಶ್ಮೀರ ಸರಕಾರಕ್ಕೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.