ಕೋತಿಗಳಿಗೆ ಸೂಕ್ತ ನೆಲೆ ಒದಗಿಸಿ: ದೆಹಲಿ ಹೈಕೋರ್ಟ್
Team Udayavani, Sep 19, 2017, 8:30 AM IST
ನವದೆಹಲಿ: “ಕೋತಿಗಳು ಮನುಕುಲದ ಮೂಲ. ಆದರೆ ಮಾನವರು “ನಾಗರಿಕತೆ ಹೆಸರಲ್ಲಿ ಅವುಗಳನ್ನು ಒಕ್ಕಲೆಬ್ಬಿಸಿದ್ದಾರೆ,’ ಎಂದು ದೆಹಲಿ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. “ಮಾನವನ ಈ ಸ್ವಾರ್ಥ ಕಾರಣಕ್ಕಾಗಿ ಕೋತಿಗಳು ಇಂದು ಕಸದ ರಾಶಿ, ತೊಟ್ಟಿಯಲ್ಲಿ ಆಹಾರ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ,’ ಎಂದೂ ಖೇದ ವ್ಯಕ್ತಪಡಿಸಿರುವ ಕೋರ್ಟ್, “ಈ ಪ್ರಾಣಿಗಳನ್ನು “ಗೌರವ’ದಿಂದ ಕಾಣುವ ಮತ್ತು ಅವುಗಳಿಗೆ “ಸೂಕ್ತ ನೆಲೆ’ ಒದಗಿಸುವ ಅಗತ್ಯವಿದೆ,’ ಎಂದಿದೆ. ಸ್ಥಳೀಯ ಪಾಲಿಕೆಗಳು ಕೋತಿಗಳನ್ನು ಹಿಡಿದು ಅವುಗಳನ್ನು ಸ್ಥಳಾಂತರಿಸುವಂತೆ 2007ರಲ್ಲಿ ಹೈಕೋರ್ಟ್ ನೀಡಿದ ಆದೇಶ ಮಾರ್ಪಡಿಸುವಂತೆ ಕೋರಿ ದೆಹಲಿ ಪಾಲಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.