ಇಸ್ರೋದಿಂದ 3 ಉಪಗ್ರಹ ಉಡಾವಣೆ
Team Udayavani, Jul 1, 2022, 6:55 AM IST
ಶ್ರೀಹರಿಕೋಟಾ: ಇಸ್ರೋ ನಿರ್ಮಿತ ಪಿಎಸ್‌ಎಲ್‌ವಿ ಸಿ53 ರಾಕೆಟ್‌ನಲ್ಲಿ ಸಿಂಗಾಪುರದ ಮೂರು ಉಪಗ್ರಹಗಳನ್ನು ಗುರುವಾರ ಸಂಜೆ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಕಳುಹಿಸಲಾಯಿತು.
ಈ ರಾಕೆಟ್‌ನಲ್ಲಿದ್ದ ಡಿಎಸ್-ಇಒ, ನ್ಯೂ ಎಸ್‌ಎಆರ್ ಹಾಗೂ ಸ್ಕೂಬ್ ಬಿ-1 ಎಂಬ ಉಪಗ್ರಹಗಳು ಸಂವಹನ ಉಪಗ್ರಹಗಳಾಗಿದ್ದು ಉಡಾವಣೆಗೊಂಡ ಕೆಲವೇ ನಿಮಿಷಗಳಲ್ಲಿ ಭೂಮಿಯಿಂದ 570 ಕಿ.ಮೀ. ಎತ್ತರದಲ್ಲಿರುವ ಕಕ್ಷೆಗೆ ಹೋಗಿ ತಲುಪಿವೆ ಎಂದು ಇಸ್ರೋ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.