![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 2, 2018, 1:59 PM IST
ಪಾಲ್ವಾಲ್: ಹರಿಯಾಣದಲ್ಲಿ ನಡೆದ ಆತಂಕಕಾರಿ ಘಟನೆಯೊಂದರಲ್ಲಿ ನಿವೃತ್ತ ಸೈನಿಕನೊಬ್ಬ ವಿನಾಕಾರಣ ಸಿಕ್ಕಸಿಕ್ಕವರನ್ನು ಕಬ್ಬಿಣದ ರಾಡ್‌ನಿಂದ ಥಳಿಸಿದ್ದು, ದಾಳಿಗೆ ಸಿಲುಕಿ 6 ಮಂದಿ ಅಮಾಯಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಾಗಿದ್ದ ನಿವೃತ್ತ ಸೈನಿಕ,ಸದ್ಯ ನೀರಾವರಿ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ನೇತೃಪಾಲ್ ಎಂಬಾತ ನೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ರಾಡ್ ಹಿಡಿದು ಬಂದವನೆ ಮೊದಲು ಆಸ್ಪತ್ರೆಯಲ್ಲಿದ್ದ ಮಹಿಳೆಯೊಬ್ಬರನ್ನು ಬಡಿದು ಕೊಂದಿದ್ದಾನೆ. ಆ ಬಳಿಕ ಆಸ್ಪತ್ರೆಯ ಬಾಗಿಲಿದಲ್ಲಿದ್ದ ಮೂವರು ಭದ್ರತಾ ಸಿಬಂದಿಗಳನ್ನು ಕೊಂದಿತ್ತು ಹೀಗೆ ಒಟ್ಟು 6 ಮಂದಿಯನ್ನು ಕೊಲ್ಲುವಷ್ಟರಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಆತನನ್ನು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಭೀಕರ ಘಟನೆಯ ಎಲ್ಲಾ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.