ಪುಲ್ಲಂಪರಕ್ಕೆ ಡಿಜಿಟಲ್‌ ಸಾಕ್ಷರತೆ ಗರಿ: ಸಾಕ್ಷರತೆ ಸಾಧಿಸಿದ ದೇಶದ ಮೊದಲ ಗ್ರಾಮ

Team Udayavani, Sep 23, 2022, 7:30 AM IST

tdy-15

ತಿರುವನಂತಪುರ: ಕೇರಳದ ತಿರುವನಂತಪುರ ಜಿಲ್ಲೆಯ ಪುಲ್ಲಂಪರಾ ಗ್ರಾಮ ಸಂಪೂರ್ಣ ಡಿಜಿಟಲ್‌ ಸಾಕ್ಷರತೆ ಸಾಧಿಸಿದ ದೇಶದ ಮೊದಲ ಗ್ರಾಮ ಎಂಬ ಕೀರ್ತಿಗೆ ಪಾತ್ರವಾಗಿದೆ.

ಈ ಬಗ್ಗೆ ವೆಂಜರಮೂಡು ಬಳಿಯ ಮಾಮೂಡುದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅಧಿಕೃತವಾಗಿ ಘೋಷಿಸಿದರು.

“ಸರ್ಕಾರಿ ಸೇವೆಗಳನ್ನು ಪಡೆಯಲು ಸಾರ್ವಜನಿಕರಿಗೆ ಡಿಜಿಟಲ್‌ ಸಾಕ್ಷರತೆ ಹಾಗೂ ಜಾಗತಿಕ ಜ್ಞಾನ ಜಾಲದೊಂದಿಗೆ ಸಂಪರ್ಕ ಹೊಂದಿರುವುದು ಮುಖ್ಯವಾಗಿದೆ,’ ಎಂದು ಪಿಣರಾಯಿ ವಿಜಯನ್‌ ಹೇಳಿದರು.

“ಕೇರಳವನ್ನು ಜ್ಞಾನ ಸಮಾಜ ಮಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ. ಇದರಿಂದ ಜಗತ್ತಿನ ಯಾವುದೇ ಭಾಗದ ಮಾಹಿತಿ ಪಡೆದು ಅದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಆನ್‌ಲೈನ್‌ನಲ್ಲಿ ಕೇರಳ ಸರ್ಕಾರದ 800ಕ್ಕೂ ಹೆಚ್ಚು ಸೇವೆಗಳು ಲಭ್ಯವಿದೆ. ಡಿಜಿಟಲ್‌ ಸಾಕ್ಷರತಾ ಜನರು ಇದರ ಗರಿಷ್ಠ ಬಳಕೆ ಮಾಡಿಕೊಳ್ಳಬಹುದಾಗಿದೆ. ವಿವಿಧ ಹಂತಗಳಲ್ಲಿ ಡಿಜಿಟಲ್‌ ಮತ್ತು ಆನ್‌ಲೈನ್‌ ಫ್ಲಾಟ್‌ಫಾರ್ಮ್ ಗಳ ಮೂಲಕ ಸಂಪರ್ಕ ಸಾಧಿಸಲು ಸರ್ಕಾರ ಪ್ರಯತ್ನಿಸುತ್ತಿದೆ,’ ಎಂದರು.

2021ರ ಆ.15ರಂದು “ಡಿಜಿ ಪುಲ್ಲಂಪರಾ’ ಯೋಜನೆಗೆ ಚಾಲನೆ ನೀಡಲಾಯಿತು. ಐದು ಎಂಜಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳು, ಕುಟುಂಬಶ್ರೀ ಘಟಕಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಗ್ರಾಮದ ಪ್ರತಿಯೊಬ್ಬರೂ ಡಿಜಿಟಲ್‌ ಸಾಕ್ಷರತೆ ಹೊಂದುವ ನಿಟ್ಟಿನಲ್ಲಿ ತರಬೇತಿ ನೀಡಲಾಯಿತು.

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.