Pulwama ಎನ್ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ
Team Udayavani, Jun 3, 2024, 11:57 PM IST
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಲಷ್ಕರೆ ತಯ್ಯಬಾ ಸಂಘಟನೆಯ ಸ್ವಯಂ ಘೋಷಿತ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹತ ಉಗ್ರರನ್ನು ರಿಯಾಜ್ ದರ್ ಹಾಗೂ ರಾಯೀಸ್ ದರ್ ಎದು ಗುರುತಿಸಲಾಗಿದೆ.
ದಕ್ಷಿಣ ಕಾಶ್ಮೀರದ ನಿಹಾಮ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇವರನ್ನು ಹತ್ಯೆಗೈಯ್ಯಲಾಗಿದೆ. ರಿಯಾಜ್ ದರ್ ನಿಷೇಧಿತ ಲಷ್ಕರ್ನ ಕಮಾಂಡರ್ ಆಗಿದ್ದು, ಹಲವಾರು ಭಯೋತ್ಪಾದಕ ಪ್ರಕರಣಗಳಲ್ಲಿ ಬೇಕಾಗಿದ್ದ. ಹಲವಾರು ವರ್ಷಗಳಿಂದ ಭದ್ರತಾ ಪಡೆಯ ಕಣ್ತಪ್ಪಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.