ಪುಲ್ವಾಮಾದಲ್ಲಿ 52 ಕೆಜಿ ಸ್ಫೋಟಕ ವಶ; ತಪ್ಪಿದ ದುರಂತ
Team Udayavani, Sep 17, 2020, 10:46 PM IST
ನವದೆಹಲಿ: ಕಳೆದ ವರ್ಷ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ಭೀಕರ ಬಾಂಬ್ ದಾಳಿಯನ್ನೇ ಹೋಲುವಂಥ ಮತ್ತೂಂದು ದಾಳಿಯೊಂದು ಸಂಭವಿಸುವ ಮುನ್ನವೇ ಅದನ್ನು ವಿಫಲಗೊಳಿಸಲಾಗಿದೆ.
ಪುಲ್ವಾಮಾ- ಶ್ರೀನಗರ ಹೆದ್ದಾರಿಯ ಪಕ್ಕದಲ್ಲೇ ಇರುವ ಹಣ್ಣಿನ ತೋಟವೊಂದರಲ್ಲಿ ಹುದುಗಿಸಲಾಗಿದ್ದ ಸಿಂಟೆಕ್ಸ್ ಟ್ಯಾಂಕ್‌ನಲ್ಲಿ ಸುಮಾರು 52 ಕೆಜಿಯಷ್ಟು ಸ್ಫೋಟಕವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿ ವಶ ಪಡಿಸಿಕೊಂಡಿವೆ.
ಈ ಸ್ಫೋಟಕಗಳನ್ನು ವಶಪಡಿಸಿಕೊಂಡ ಜಾಗ, ಕಳೆದ ವರ್ಷ ನಡೆದಿದ್ದ ಪುಲ್ವಾಮಾ ದಾಳಿಯ ಜಾಗಕ್ಕೆ ಸನಿಹದಲ್ಲೇ ಇದ್ದು, ಈ ಬಾರಿಯೂ ದೊಡ್ಡ ಸ್ಫೋಟ ನಡೆಸಲು ಸಂಚು ರೂಪಿಸಲಾಗಿತ್ತೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂವರು ಉಗ್ರರ ಹತ್ಯೆ: ಶ್ರೀನಗರದ ಬಾಟಾಮಾಲೂ ಪ್ರಾಂತ್ಯದಲ್ಲಿ ಸಿಆರ್‌ಪಿಎಫ್ ಯೋಧರ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಗುಂಡಿನ ಚಕಮಕಿ ವೇಳೆ, ಕೌನ್ಸರ್ ರಿಯಾಜ್ (45) ಎಂಬ ಮಹಿಳೆಯೂ ಗುಂಡು ತಗುಲಿ ಸಾವನ್ನಪ್ಪಿದ್ದು, ಒಬ್ಬ ಸಿಆರ್‌ಪಿಎಫ್ ಅಧಿಕಾರಿ ಹಾಗೂ ಒಬ್ಬ ಯೋಧ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.