ಸದನದಲ್ಲೇ ಕಪಿಲ್ ಮಿಶ್ರಾಗೆ ಕಪಾಳಮೋಕ್ಷ
Team Udayavani, Jun 1, 2017, 2:05 AM IST
ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆಪ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಶಾಸಕ ಕಪಿಲ್ ಮಿಶ್ರಾ ಅವರ ಮೇಲೆ ವಿಧಾನಸಭೆಯಲ್ಲೇ ಪಕ್ಷದ ಶಾಸಕರು ಹಲ್ಲೆ ಮಾಡಿದ್ದಾರೆ. ಸದನದಲ್ಲಿ ಸಿಎಂ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ಮಿಶ್ರಾ ಘೋಷಣೆ ಕೂಗಿದ್ದು, ಕೂಡಲೇ ಆಪ್ ಶಾಸಕರು ಹಲ್ಲೆ ಮಾಡಿದ್ದಾರೆ. ಅನಂತರ ಮಾತನಾಡಿದ ಮಿಶ್ರಾ, ಕೇಜ್ರಿವಾಲ್ ಆದೇಶದ ಮೇರೆಗೆ ಶಾಸಕರು ಹಲ್ಲೆ ಮಾಡಿದ್ದಾರೆ. ಸದನದಲ್ಲಿ ತೋಳ್ಬಲ ಪ್ರದರ್ಶನ ಮಾಡುವುದಕ್ಕೆ ಬದಲಾಗಿ ತಾವು ಮಾಡಿರುವ ಆರೋಪದಿಂದ ಮುಕ್ತರಾಗಲಿ ಎಂದು ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.