Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ
Team Udayavani, Jul 6, 2024, 7:50 PM IST
ಪುಣೆ: ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಲು ಹೋಗಿದ್ದ ಘಟನೆ ಪುಣೆಯಲ್ಲಿ ನಡೆದಿದೆ.
ಸಂಜಯ್ ಸಾಳ್ವೆ ಎಂಬ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದವರನ್ನು ತಪಾಸಣೆ ನಡೆಸುತ್ತಿದ್ದರು. ಆದರೆ ಈತ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಬಳಿಕ ಅಲ್ಲಿದ್ದ ಮಹಿಳಾ ಪೊಲೀಸ್ ಹಾಗೂ ಅವರ ಸಹೋದ್ಯೋಗಿ ಮೇಲೆ ಪೆಟ್ರೋಲ್ ಸುರಿದು, ಲೈಟರ್ನಿಂದ ಬೆಂಕಿ ಹಚ್ಚಲು ಮುಂದಾಗಿದ್ದ.
ಇದನ್ನೂ ಓದಿ: Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ
Bengaluru: ಮೆಡಿಕಲ್ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.