Pune: ಹೊಸ ವರ್ಷಾಚರಣೆ ಆಹ್ವಾನ ಪತ್ರಿಕೆ ಜತೆ ಕಾಂಡೋಮ್: ದೂರು
Team Udayavani, Dec 31, 2024, 6:55 AM IST
ಪುಣೆ: ಪುಣೆಯ ಪಬ್ ಒಂದು ಹೊಸ ವರ್ಷಾಚರಣೆ ಆಹ್ವಾನ ಪತ್ರಿಕೆ ಜತೆ ಕಾಂಡೋಮ್, ಓಆರ್ಎಸ್ ಪೊಟ್ಟಣ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಅದರ ಫೋಟೋಗಳು ವೈರಲ್ ಆಗುತ್ತಿದ್ದಂತೆ ಪಬ್ ವಿರುದ್ಧ ಕ್ರಮ ಜರುಗಿಸುವಂತೆ ಯುವ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದು, “ನಾವು ಪಬ್ ಮತ್ತು ನೈಟ್ಲೈಫ್ ವಿರೋಧಿಗಳಲ್ಲ.
ಯುವಜನತೆಯನ್ನು ಸೆಳೆಯಲು ಪಬ್ ಆಯ್ದುಕೊಂಡ ಮಾರುಕಟ್ಟೆ ತಂತ್ರ ಸಂಸ್ಕೃತಿಗೆ ವಿರುದ್ಧ’ ಎಂದು ಆರೋಪಿಸಿದ್ದಾರೆ. ಕೇಸು ದಾಖಲಿಸಿರುವ ಪೊಲೀಸರು, ಆಹ್ವಾನ ಪಡೆದವರ ಹೇಳಿಕೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್ಡಿಐಎ’ಗೆ ಬರೋದಿದ್ದರೆ ನಿತೀಶ್ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Maharashtra Politics: ಹೋಳಾಗಿರುವ ಎನ್ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
RSS ಭಾಗವತ್ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್ಡಿಐಎ’ಗೆ ಬರೋದಿದ್ದರೆ ನಿತೀಶ್ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.