ಪಂಜಾಬ್: ಲಂಚ ತೆಗೆದುಕೊಳ್ಳುತ್ತಿದ್ದ ಎಎಸ್‌ಐ ಅರೆಸ್ಟ್
Team Udayavani, Aug 12, 2017, 4:40 PM IST
ಫಗ್ವಾರಾ, ಪಂಜಾಬ್ : ವ್ಯಕ್ತಿಯೊಬ್ಬರಿಂದ 3,000 ರೂ. ಲಂಚ ತೆಗೆದುಕೊಳ್ಳುತ್ತಿದ್ದ ಎಎಸ್‌ಐ ಯನ್ನುಪಂಜಾಬಿನ ಜಾಗೃತ ದಳದ ಅಧಿಕಾರಿಗಳು ಇಂದು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗಗನ್ ಕುಮಾರ್ ಎಂಬ ವ್ಯಕ್ತಿಯಿಂದ ಎಎಸ್‌ಐ ಜಗ್‌ತಾರ್ ಸಿಂಗ್ ಅವರು 3,000 ರೂ. ಲಂಚ ತೆಗೆದುಕೊಳ್ಳತ್ತಿದ್ದಾಗಲೇ ಡಿಎಸ್‌ಪಿ ಮಂಜಿತ್ ಸಿಂಗ್ ನೇತೃತ್ವದ ತಂಡದವರು ಬಂಧಿಸಿದರು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.