ಅಶ್ಲೀಲ ಹಾಡು : ಹನಿ ಸಿಂಗ್‌ ವಿರುದ್ದ ಕಾನೂನು ಕ್ರಮಕ್ಕೆ ಮಹಿಳಾ ಆಯೋಗದ ಆಗ್ರಹ


Team Udayavani, Jul 3, 2019, 11:38 AM IST

Yo-Yo-Honey-Singh-730

ಚಂಡೀಗಢ : ಖ್ಯಾತ ಗಾಯಕ ಯೋ ಯೋ ಹನಿ ಸಿಂಗ್‌ ಅವರು ಈಚಿನ ತಮ್ಮ ಮಾಖ್‌ನಾ ಹಾಡಿನಲ್ಲಿ ಮಹಿಳೆಯರ ವಿರುದ್ಧ ಅತ್ಯಂತ ಕೀಳು ಮಟ್ಟದ ಸಾಹಿತ್ಯವನ್ನು ಬಳಸಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪಂಜಾಬ್‌ ರಾಜ್ಯ ಮಹಿಳಾ ಆಯೋಗ ಆಗ್ರಹಿಸಿದೆ.

ಹನಿ ಸಿಂಗ್‌ ವಿರುದ್ದ ಸ್ವಪ್ರೇರಣೆಯ ಕ್ರಮಕ್ಕೆ ಮುಂದಾಗಿರುವ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಅವರು ರಾಜ್ಯ ಗೃಹ ಕಾರ್ಯದರ್ಶಿ, ಪಂಜಾಬ್‌ ಪೊಲೀಸ್‌ ಮಹಾ ನಿರ್ದೇಶಕ ಮತ್ತು ಐಜಿಪಿ (ಕ್ರೈಮ್‌) ಅವರಿಗೆ ಪತ್ರ ಬರೆದು ಯೋ ಯೋ ಹನಿ ಸಿಂಗ್‌ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ಮಹಿಳೆಯರನ್ನು ಲೈಂಗಿಕವಾಗಿ ಅವಮಾನಿಸುವ ಕೀಳು ಮಟ್ಟದ ಸಾಹಿತ್ಯವನ್ನು ತನ್ನ ಹಾಡಿನಲ್ಲಿ ಬಳಸಿಕೊಂಡಿರುವ ಹನಿ ಸಿಂಗ್‌ ವಿರುದ್ದ ಎಫ್ಐಆರ್‌ ದಾಖಲಿಸಿಕೊಂಡು ಕ್ರಿಮಿನಲ್‌ ಕಾನೂನು ಕ್ರಮ ಜರುಗಿಸುವಂತೆ ನಾವು ಆಗ್ರಹಿಸಿದ್ದೇವೆ ಎಂದು ಗುಲಾಟಿ ಮಾಧ್ಯಮಕ್ಕೆ ತಿಳಿಸಿದರು.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.